Kannada Bit News

ಬೆಂಗಳೂರಿನಲ್ಲಿ ಮುಂದುವರೆದ ಕಿಡಿಗೇಡಿಗಳ ಹಾವಳಿ.

ಬೆಂಗಳೂರಿನಲ್ಲಿ ಮುಂದುವರೆದ ಕಿಡಿಗೇಡಿಗಳ ಹಾವಳಿ. ಮನೆ ಮುಂದೆ ನಿಲ್ಲಿಸಿದ್ದ ಕಾರುಗಳು ಜಖಂಗೊಂಡಿದ್ದು,b6333c89-8eeb-4aac-a6ab-bc5cb35b8e1a

   ಸುಮಾರು ಐದು ಕಾರುಗಳ ಗಾಜು ಹೊಡೆದು ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ನಗರ್ತ್ ಪೇಟೆಯ ಧರ್ಮರಾಯ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ಕಿಡಿಗೇಡಿಗಳ ಕೈಚಳಕ ಸಿಸಿಟಿವಿಯಲ್ಲಿ ಸೆರೆಗೊಂಡಿದೆ. ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಲಾಗಿದೆ.

414

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top