ಸಮಾಚಾರ

ಕೆಪಿಎಸ್ ಸಿ ಆಯ್ಕೆ ಪಟ್ಟಿ ರದ್ದು ಸಾಧ್ಯವಿಲ್ಲ; ಹೈಕೋರ್ಟ್ ತೀರ್ಪು

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ(ಕೆಪಿಎಸ್ ಸಿ) 1998, 1999 ಮತ್ತು 2004ನೇ ಸಾಲಿನ ನೇಮಕಾತಿ ಆಯ್ಕೆಯಲ್ಲಿ ಲೋಪವಾಗಿದೆ. ಹಾಗಾಗಿ ಕೆಲವರ ತಪ್ಪಿಗೆ ಎಲ್ಲರಿಗೂ ಶಿಕ್ಷೆ ಕೊಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿ, ಆಯ್ಕೆ ಪಟ್ಟಿ ರದ್ದು ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ.

ಕರ್ನಾಟಕ ಲೋಕಸೇವಾ ಆಯೋಗದಿಂದ 1998, 99 ಮತ್ತು 2004ನೇ ಸಾಲಿನ ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳಿಗೆ ಸಂಬಂಧಿಸಿದ ಅಂತಿಮ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಿದೆ.

ಕೆಪಿಎಸ್ಸಿ ಅಕ್ರಮಗಳ ಆರೋಪಗಳ ಸಂಬಂಧ ಸಾಕಷ್ಟು ದಾಖಲೆಗಳನ್ನು ಪಡೆದು ಪರಿಶೀಲನೆ ನಡೆಸಿ ಜೂನ್ 16ರಂದು ತೀರ್ಪು ಕಾಯ್ದಿರಿಸಿತ್ತು. ನ್ಯಾಯಪೀಠವು ಮಂಗಳವಾರ ಮಧ್ಯಾಹ್ನ 3.30ಕ್ಕೆ ಕೋರ್ಟ್ ಹಾಲ್ 2ರಲ್ಲಿ ಅಂತಿಮ ತೀರ್ಪು ಪ್ರಕಟಿಸಿದೆ. ಕೆಪಿಎಸ್ಸಿ ನೇಮಕಾತಿಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿರುವುದು ಸಿಐಡಿ ತನಿಖೆಯಲ್ಲಿ ದೃಢಪಟ್ಟಿರುವುದರಿಂದ ಮಂಗಳವಾರ ನ್ಯಾಯಪೀಠ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Comments

comments

Click to comment

Leave a Reply

Your email address will not be published. Required fields are marked *

To Top