News

ನೆರೆ ರಾಷ್ಟ್ರ ಬಾಂಗ್ಲಾದಲ್ಲಿ ಮತ್ತೆ ಉಗ್ರರ ಅಟ್ಟಹಾಸ… ರಂಜಾನ್ gift

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಪವಿತ್ರ ರಂಜಾನ್ ಹಬ್ಬದ ನಿಮಿತ್ತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಳಿಸಲಾಗಿದ್ದು, ಇತ್ತೀಚೆಗಷ್ಟೇ ಉಗ್ರ ದಾಳಿಯಿಂದ ತತ್ತರಿಸಿ ಹೋಗಿದ್ದ ಬಾಂಗ್ಲಾದೇಶದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದಾರೆ.

ಉಗ್ರರಿಂದ ಗುಂಡಿನ ದಾಳಿ ಆರಂಭವಾಗುತ್ತಿದ್ದಂತೆಯೇ ಉಗ್ರರು ಅವಿತಿರುವ ಮನೆಯನ್ನು ಭದ್ರತಾ ಅಧಿಕಾರಿಗಳು ಸುತ್ತುವರೆದಿದ್ದು, ಘಟನಾ ಪ್ರದೇಶದಲ್ಲಿ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದೆ.ಬಾಂಗ್ಲಾದೇಶ ರಾಜಧಾನಿ ಢಾಕಾದ ಕಿಶೋರ್ ಗಂಜ್ ಪ್ರದೇಶದಲ್ಲಿರುವ ಶೋಲ್ಕಿಯಾ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲೇ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಓರ್ವ ಪೊಲೀಸ್ ಪೇದೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಅಲ್ಲದೆ ಸುಮಾರು 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂತೆಯೇ ಬಾಂಬ್ ದಾಳಿ ಸಂಭವಿಸುತ್ತಿದ್ದಂತೆಯೇ ಶಸ್ತ್ರ ಸಜ್ಜಿತ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸಮೀಪದ ಮನೆಯೊಂದರಲ್ಲಿ ಅವಿತಿದ್ದಾರೆ.ಹೆಚ್ಚಿನ ಮಾಹಿತಿನ ಮಾಹಿತಿ ನಿರೀಕ್ಷಿಸಲಾಗುತ್ತಿದ್ದು, ಕಳೆದ ಶುಕ್ರವಾರವಷ್ಟೇ ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ನಡೆದ ಉಗ್ರ ದಾಳಿಯಲ್ಲಿ ಓರ್ವ ಭಾರತೀಯ ಯುವತಿ ಸೇರಿದಂತೆ 22 ಮಂದಿ ಸಾವನ್ನಪ್ಪಿದ್ದರು.

At least twelve people have been injured and two including a policeman have been reportedly killed in an explosion at an Eid congregation at Sholakia Eid gah in Kishoreganj area of Bangladesh on Thursday. The congregation comprised a crowd of about three lakh people.

The incident has happened just a few days after six armed men entered a cafe in Dhaka and killed 22 people including an Indian national Tarishi Jain.

ISIS had warned of more attacks in Bangladesh. The country was on a high alert because of security concerns during the Eid festival.

 

According to Dhaka Tribune, a hand bomb was thrown at policemen near Azim Uddin High School situated at a distance of around one kilometer from the Sholakia eidgah. The incident took place at 9:30 am in the morning. According to local media reports, one more person has lost his life in the attack.

 

As per local media reports, a molotov cocktail bomb was hurled at the crowd. The attackers are reportedly hiding inside a house and an encounter is underway. Bangladesh Information Minister Hasanul Haq told CNN News 18 that the bomb was hurled at the police party present at the spot. He also said that it was a political attack and did not have any Islamic agenda behind it.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Comments

comments

Click to comment

Leave a Reply

Your email address will not be published. Required fields are marked *

To Top