ಜಾಗೃತಿ

No ಹೆಲ್ಮೆಟ್, No ಪೆಟ್ರೋಲ್….

Concerned over increasing number of road accidents involving two-wheelers riders in the state, the Kerala government today announced those not wearing helmets would not be allowed to fill petrol for their vehicles from August 1.

“Two-wheeler riders not wearing helmets would be denied petrol at pumps and necessary instructions in this regard had been issued to oil companies and petrol pump owners,” Transport Commissioner Tomin J Thachankary said here.

This would be first implemented on a pilot basis in the corporation limits of Thiruvananthapuram, Ernakulam and Kozhikode from Aug 1 and later extended to other districts, he said.

Mr Thachankary said he had held discussions with oil companies, dealers and pump owners and had asked them not to provide petrol to two wheeler riders without helmets, to which they had agreed.

In Kerala, 50 per cent of those killed in road accidents are motorcycle riders and 80 per cent of the deaths are caused due to head injuries, an official release said.

In 2015, 14,482 motor accident cases were reported in Kerala resulting in the death of 1,330 persons, it said.

ಸುಪ್ರೀಂ ಕೋರ್ಟ್ ಆದೇಶದಂತೆ ಅನೇಕ ರಾಜ್ಯಗಳಲ್ಲಿ ಹೆಲ್ಮೆಟ್ ಕಡ್ಡಾಯ ಆದೇಶ ಜಾರಿಗೊಳಿಸಲಾಗಿದ್ದು, ರಸ್ತೆ ಸುರಕ್ಷತೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೂ ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡುವುದು ಕಡಿಮೆಯಾಗಿಲ್ಲ.

ದ್ವಿಚಕ್ರವಾಹನ ಅಪಘಾತಗಳು ಹೆಚ್ಚಿದ್ದು, ಅದರಲ್ಲಿಯೂ ಹೆಲ್ಮೆಟ್ ಇಲ್ಲದ ಕಾರಣಕ್ಕೆ ಸಾವು ನೋವು ಸಂಭವಿಸುತ್ತವೆ. 2 ದಿನದ ಹಿಂದೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬೈಕ್ ಸವಾರರು ಹೆಲ್ಮೆಟ್ ಹಾಕದ ಕಾರಣ ಸಾವಿನ ಸಂಖ್ಯೆ ಹೆಚ್ಚಿದೆ ಎಂದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೋಲ್ಕೊತಾ ಪೊಲೀಸರು, ದ್ವಿಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಕಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹೆಲ್ಮೆಟ್ ಇಲ್ಲದ ದ್ವಿಚಕ್ರವಾಹನ ಸವಾರರಿಗೆ ಪೆಟ್ರೋಲ್ ಹಾಕದಂತೆ ಬಂಕ್ ಮಾಲೀಕರಿಗೆ ಸೂಚನೆ ನೀಡಿದ್ದು, ‘ನೋ ಹೆಲ್ಮೆಟ್ ನೋ ಪೆಟ್ರೋಲ್’ ನಿಯಮ ಜಾರಿಗೆ ತಂದಿದ್ದಾರೆ. ಹೆಲ್ಮೆಟ್ ಹಾಕದ ದ್ವಿಚಕ್ರವಾಹನ ಸವಾರರಿಗೆ ಪೆಟ್ರೋಲ್ ಕೊಡದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top