Karnataka

ಜಾರ್ಜ್ ರಾಜೀನಾಮೆಗೆ ಪಟ್ಟು: ಪ್ರತಿಪಕ್ಷಗಳಿಂದ ಧರಣಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಬೆಂಗಳೂರು : ಡಿವೈಎಸ್.ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಧರಣಿ ಮುಂದುವರಿಸಿವೆ.

WhatsApp-Image-20160715

ಈ ಹೋರಾಟದ ಭಾಗವಾಗಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ಇರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಎದುರು ಕೆ.ಜೆ. ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

WhatsApp-Image-20160715 (2)

ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ.

Comments

comments

Click to comment

Leave a Reply

Your email address will not be published. Required fields are marked *

To Top