Job news

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೇಮಕಾತಿ…

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ ಕಿರಿಯ ಮಾರ್ಗಧಾಳು (JUNIOR LINEMAN) ಹುದ್ದೆಗಳನ್ನು ಮತ್ತು ಕವಿಪ್ರನಿನಿಯಲ್ಲಿ ಕಿರಿಯ ಸ್ಟೇಷನ್ ಪರಿಚಾರಕ (JUMIOR STATION ATTENDENT)  ಹುದ್ದೆಯ ಬಾಕ್ ಲಾಗ್ ಹುದ್ದೆಗಳನ್ನು ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ ಕಿರಿಯ ಮಾರ್ಗಧಾಳು ಹುದ್ದೆಯ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ನಿಗದಿತ ನಮೂನೆಯಲ್ಲಿ online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ… http://www.kptcl.com/

 

Comments

comments

Click to comment

Leave a Reply

Your email address will not be published. Required fields are marked *

To Top