ಕನ್ನಡ ಸಾಹಿತ್ಯಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 5 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2016ನೆಯ ವರ್ಷದ ಗೌರವ ಪ್ರಶಸ್ತಿಯನ್ನು ಐವತ್ತು ಸಾವಿರ ರೂಪಾಯಿಗಳ ನಗದು ಹಾಗೂ ಪ್ರಮಾಣಪತ್ರದೊಂದಿಗೆ ನೀಡಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಪ್ರೊ. ಮಾಲತಿ ಪಟ್ಟಣಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 10-01-2017 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.
2016ನೆಯ ವರ್ಷದ ಗೌರವ ಪ್ರಶಸ್ತಿ ಪುರಸ್ಕøತರು
1) ಡಾ. ನಾಗೇಶ ಹೆಗಡೆ – ವಿಜ್ಞಾನ ಸಾಹಿತ್ಯ
2) ಡಾ. ಎಚ್.ಎಸ್. ಶ್ರೀಮತಿ – ವಿಮರ್ಶಕರು, ಅನುವಾದಕರು
3) ಪ್ರೊ. ಓ.ಎಲ್. ನಾಗಭೂಷಣಸ್ವಾಮಿ – ವಿಮರ್ಶಕರು
4) ಡಾ. ಬಾಳಾಸಾಹೇಬ ಲೋಕಾಪುರ – ಕಾದಂಬರಿ, ಕಥೆಗಾರ
5) ಶ್ರೀ ಬಸವರಾಜು ಕುಕ್ಕರಹಳ್ಳಿ – ಕಥೆಗಾರ
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
