fbpx
ಸಮಾಚಾರ

ಸಮಾಜ ಕಲ್ಯಾಣ ಇಲಾಖೆಯು ಯು.ಪಿ.ಎಸ್.ಸಿ / ಕೆ.ಎ.ಎಸ್ /ಬ್ಯಾಂಕಿಂಗ್ / ಎಸ್.ಎಸ್.ಸಿ / ಗ್ರೂಪ್ ಸಿ ವೃಂದದ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನಿಸಿದ್ದಾರೆ

ಸಮಾಜ ಕಲ್ಯಾಣ ಇಲಾಖೆ
ಪರೀಕ್ಷಾ ಪೂರ್ವ ತರಬೇತಿ ಕೇಂದ್ರ
ಡಾ| ಬಿ.ಆರ್ ಅಂಬೇಡ್ಕರ್ ಭವನ ,ವಸಂತ ನಗರ , ಮಿಲ್ಲರ್ಸ್ ರೋಡ್ , ಬೆಂಗಳೂರು -560062
ಇಮೇಲ್ ವಿಳಾಸ -SWDPETC2011@GMAIL.COM
ದೂರವಾಣಿ -080-22207784

ಇವರಿಂದ ಪ್ರಕಟಣೆ ,

ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.
ಇದೆ ನಿಟ್ಟಿನಲ್ಲಿ 2017 ಮತ್ತು 2018 ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಮೂಲಕ ಅವರು ತಿಳಿಯ ಪಡಿಸುವುದು ಏನೆಂದರೆ
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳನ್ನು ಯು.ಪಿ.ಎಸ್.ಸಿ / ಕೆ.ಎ.ಎಸ್ /ಬ್ಯಾಂಕಿಂಗ್ / ಎಸ್.ಎಸ್.ಸಿ / ಗ್ರೂಪ್ ಸಿ ವೃಂದದ ಹುದ್ದೆಗಳಿಗೆ ನಡೆಯುವ
ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ .

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-5-2017 ಹಾಗು ಇದರ ಬಗೆಗಿನ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ
ಜಾಲತಾಣ (ವೆಬ್ಸೈಟ್ )

WWW.SW.KAR.NIC.IN

ಗೆ ಭೇಟಿ ಕೊಟ್ಟು ಮಾಹಿತಿ ಪಡೆಯಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top