ಸಂಪಾದಕೀಯ

60 ಸೆಕೆಂಡ್‍ಗಳಲ್ಲಿ ಪಾಕ್‍ ಬಂಕರ್‍ ಧ್ವಂಸಗೊಳಿಸಿದ ಭಾರತೀಯ ಸೇನೆ (ವೀಡಿಯೊ)

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಕಳೆದ ಭಾರತೀಯ ಸೈನಿಕರ ಶಿರಚ್ಛೇದ ಘಟನೆ ಬೆನ್ನಲ್ಲೇ ಭಾರತೀಯ ಸೈನಿಕರು ಪಾಕಿಸ್ತಾನದ ಬಂಕರ್‍ ಗಳನ್ನು ಧ್ವಂಸಗೊಳಿಸಿದೆ ಎನ್ನಲಾದ ವೀಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಭಾರತೀಯ ಸೈನಿಕರು 60 ಸೆಕೆಂಡ್‍ಗಳಲ್ಲಿ 6 ಬಂಕರ್‍ ಗಳನ್ನು ಧ್ವಂಸಗೊಳಿಸಿದ್ದಾರೆ. ಆದರೆ ಇದು ಕಳೆದ ವರ್ಷ ಏಪ್ರಿಲ್‍ನಲ್ಲಿ ಭಾರತ ಸೈನಿಕರು ನಡೆಸಿದ ದಾಳಿಯ ವೀಡಿಯೊ ಚಿತ್ರಣ ಎಂದು ಮತ್ತೊಂದು ಮೂಲಗಳು ಹೇಳುತ್ತಿವೆ. ವೀಡಿಯೊ ಚಿತ್ರೀಕರಣದ ಸಮಯ ನಮೂದಾಗದ ಕಾರಣ ಗೊಂದಲ ಸೃಷ್ಟಿಯಾಗಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ದೃಶ್ಯಗಳ ಬಗ್ಗೆ ಭಾರೀ ಚರ್ಚೆ ನಡೆದಿದೆ.

ಕ್ಷಿಪಣಿಗಳು ಬಂಕರ್‍ ಗಳ ಮೇಲೆ ಅಪ್ಪಳಿಸಿದ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಸೈನಿಕರೊಬ್ಬರು ದೂರವಾಣಿ ಮೂಲಕ ಮಾಹಿತಿ ನೀಡುತ್ತಿರುವ ಧ್ವನಿ ಕೇಳಿ ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Comments

comments

Click to comment

Leave a Reply

Your email address will not be published. Required fields are marked *

To Top