ವಿವಿಧ ದೀಪಗಳ ಮಹತ್ವಗಳು….
ತುಪ್ಪದ ದೀಪ:
ಈ ದೀಪದ ಬೆಳಕು ಮನೆಯಲ್ಲಿ ತೇಜಸ್ಸು, ದೇವರ ಅನುಗ್ರಹ, ಸಮೃದ್ಧಿ ಹಾಗೂ ಆರೋಗ್ಯವನ್ನು ತರುತ್ತದೆ.
ಸಾಮಾನ್ಯ ಎಣ್ಣೆ :
ಮನೆಯಲ್ಲಿ ನೆಮ್ಮದಿ ಹಾಗೂ ಜ್ಞಾನವನ್ನು ಹೆಚ್ಚಿಸುತ್ತದೆ.
ಬೇವಿನ ಎಣ್ಣೆ:
ಇದರಿಂದ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ.
ಎಳ್ಳೆಣ್ಣೆ :
ಕಣ್ಣಿಗೆ ಕಾಣಿಸದ ಅಪಾಯ ಹಾಗೂ ಅಡ್ಡಿಗಳನ್ನು ನಿವಾರಿಸುತ್ತದೆ.
ಸಸ್ಯಜನ್ಯ ಎಣ್ಣೆ ಅಥವಾ ಸುಗಂಧವಿರುವ ಎಣ್ಣೆ :
ಇದರ ಪರಿಮಳದಿಂದ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
