OBC ವಿದ್ಯಾರ್ಥಿಗಳಿಗಾಗಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ…
ವಿದೇಶದ ವಿವಿ ಗಳಲ್ಲಿ ಸ್ನಾತಕೋತ್ತರ ಪದವಿ, ಪಿಎಚ್.ಡಿ, ಸಂಶೋಧನೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಪ್ರವರ್ಗ-1ಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ 2017-18ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ…
2017-18ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ತಿಂಗಳು ಅಂದರೆ ಅಕ್ಟೋಬರ್ 13 ಕೊನೆಯ ದಿನಾಂಕವಾಗಿದೆ…ಮುಂದೆ ಓದಿ.
2017-18ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಕುರಿತು ಹೆಚ್ಚಿನ ವಿವರಗಳಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವೆಬ್‍ಸೈಟ್ www.backwardclasses.kar.nic.in ಅನ್ನು ನೋಡಬಹುದು ಅಥವಾ ದೂರವಾಣಿ ಸಂಖ್ಯೆ:080- 65970004 ಮತ್ತು 08172-268372 ನಂಬರ್ ಗೆ ಸಂಪರ್ಕಿಸಬಹುದು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
