fbpx
ಮನೋರಂಜನೆ

ಬ್ರಿಟನ್ ನಲ್ಲಿ ಪಡೆದ ಪ್ರಶಸ್ತಿಯನ್ನು ದರ್ಶನ್ ಅರ್ಪಿಸಿದ್ದು ಯಾರಿಗೆ ಗೊತ್ತಾ..?

ಬ್ರಿಟನ್ ನಲ್ಲಿ ಪಡೆದ ಪ್ರಶಸ್ತಿಯನ್ನು ದರ್ಶನ್ ಅರ್ಪಿಸಿದ್ದು ಯಾರಿಗೆ ಗೊತ್ತಾ..?

 

 

ಕನ್ನಡ ಚಿತ್ರರಂಗದ ಜನಪ್ರಿಯ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಒಂದು ಮಹೋತ್ತರ ಗೌರವಕ್ಕೆ ಪಾತ್ರರಾಗಿದ್ದು ..ಚಾಲೆಂಜಿಂಗ್ ದರ್ಶನ್ ಅವರಿಗೆ ಸನ್ಮಾನಿಸಿ ಬ್ರಿಟನ್ ಪಾರ್ಲಿಮೆಂಟ್ ನಿಂದ ಗ್ಲೋಬಲ್ ಡೈವರ್ಸಿಟಿ ಅವಾರ್ಡ್ ನೀಡಿ ಗೌರವಿಸಲಾಗಿದೆ…

 

 

ಪ್ರಶಸ್ತಿ ಸ್ವೀಕರಿಸಿದ ದರ್ಶನ್ ಪ್ರಶಸ್ತಿಯನ್ನು ಕನ್ನಡಿಗರಿಗೆ ಮತ್ತು ತಮ್ಮ ಅಭಿಮಾನಿಗಳಿಗೆ ಅರ್ಪಿಸಿದ್ದಾರೆ, ಮತ್ತು ತಮಗೆ ಮೊದಲ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕ ರಾಮಮೂರ್ತಿ ಮತ್ತು ನಿರ್ದೇಶಕ ಪಿ ಎನ್ ಸತ್ಯ ರವರಿಗೆ ಧನ್ಯವಾದ ಹೇಳಿದ್ದಾರೆ..

 

 

ನೆನ್ನೆ ಬ್ರಿಟನ್ ಸಂಸತ್ ಭವನದಲ್ಲಿ ಸನ್ಮಾನ ಗೌರವವನ್ನು ಪಡೆದು ಇದೇ ತಿಂಗಳ 26 ನೇ ತಾರೀಕಿಗೆ ಹೈದರಾಬಾದಿನಲ್ಲಿ ನಡೆಯುತ್ತಿರುವ ಕುರುಕ್ಷೇತ್ರ ಚಿತ್ರದ ಶೂಟಿಂಗ್ ಅನ್ನು ಸೇರಿಕೊಳ್ಳಲಿದ್ದಾರೆ .. ಇತ್ತೀಚೆಗೆ ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಬ್ರಿಟಿಷ್ ಪಾರ್ಲಿಮೆಂಟ್ ಹೌಸ್ನಲ್ಲಿ 2017 ಗ್ಲೋಬಲ್ ಡೈವರ್ಸಿಟಿ ಅವಾರ್ಡ್ನೊಂದಿಗೆ ಗೌರವ ಪಡೆಯುವ ಮೂಲಕ ಆ ಪ್ರಶಸ್ತಿ ಪಡೆದ ನಾಲ್ಕನೇ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು..

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top