fbpx
ಮನೋರಂಜನೆ

ಬಿಗ್ ಬಾಸ್ ಮನೆಯಿಂದ ಮೊದಲವಾರವೇ ಎಲಿಮಿನೇಟ್ ಆದ ಸ್ಪರ್ಧಿ ಇವರೇ..!

ಬಿಗ್ ಬಾಸ್ ಮನೆಯಿಂದ ಮೊದಲವಾರವೇ ಎಲಿಮಿನೇಟ್ ಆದ ಸ್ಪರ್ಧಿ ಇವರೇ..!

 

 

ಅಕ್ಟೋಬರ್ 15 ರಿಂದ ಆರಂಭವಾದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾರಥ್ಯದ ಮತ್ತು ಕನ್ನಡ ಅತಿದೊಡ್ಡ ಜನಪ್ರಿಯ ರಿಯಾಲಿಟಿ ಷೋ ಬಿಗ್ ಬಾಸ್ ಕನ್ನಡದ 5ನೇ ಸೀಸನ್ ನಲ್ಲಿ 17 ಮಂದಿ ಸ್ಪರ್ಧಿಗಳು ಬಿಗ್ ಬಾಸ್ ಮನೆ ಪ್ರವೇಶಿಸಿದ್ದರು. 17 ಮಂದಿ ಪೈಕಿ 11 ಮಂದಿ ಸೆಲೆಬ್ರೆಟಿಗಳು ಹಾಗೂ 6 ಜನಸಾಮಾನ್ಯರು ಸ್ಪರ್ಧಿಗಳಾಗಿ ಮನೆಯೊಳಕ್ಕೆ ಎಂಟ್ರಿ ಪಡೆದಿದ್ದರು..ಈಗ ಅಧಿಕೃತವಾಗಿ ಮನೆಯ ಮೊದಲ ಎಲಿಮಿನೇಷನ್ ಆಗಿದೆ…

 

 

ಈ ವಾರ ಎಲಿಮಿನೇಷನ್ ಗೆ ನಾಮಿನೇಟ್ ಆಗಿದ್ದ ಬರೋಬ್ಬರಿ 7 ಜನ ಸ್ಪರ್ದಿಗಳ ಪೈಕಿ ಒಬ್ಬರು ಎಲಿಮಿನೇಟ್ ಆಗಿದ್ದಾರೆ ಆಗಿದ್ದಾರೆ.. ಎಲಿಮಿನೇಷನ್ ಗೆ ನಾಮಿನೇಟ್ ಆಗಿದ್ದ ಸ್ಪರ್ಧಿಗಳಾದ ಕಾರ್ತಿಕ್, ಮೇಘ, ಜಯಶ್ರೀನಿವಾಸನ್, ಜಗನ್ನಾಥ್,ಸುಮಾ ರಾಜಕುಮಾರ್,ದಿವಾಕರ್ ಮತ್ತು ನಿವೇದಿತಾ ಗೌಡ ಅವರ ಪೈಕಿ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ.

 

 

 

ಬಿಗ್ ಬಾಸ್ ನಿಂದ ಮೊದಲ ವಾರ ಸುಮಾರಾಜಕುಮಾರ್ ಅವರು ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.. ನಾಮಿನೇಷನ್ ಪ್ರಕ್ರಿಯೆಯಲ್ಲಿ 3 ವೋಟ್ ಗಳೊಂದಿಗೆ ನಾಮಿನೇಟ್ ಆಗಿದ್ದ ಸುಮಾರಾಜಕುಮಾರ್ ಅವರು ಈಗ ತಾನೇ ಮನೆಯವರೊಂದಿಗೆ ಹೊಂದಿಕೊಳ್ಳಲು ಸ್ಟಾರ್ಟ್ ಮಾಡಿಕೊಂಡು ಲವಲವಿಕೆಯಿಂದ ಇದ್ದರು ಆದರೆ ಒಂದೇ ವಾರದಲ್ಲೇ ತಮ್ಮ ಬಿಗ್ ಬಾಸ್ ಪಯಣವನ್ನು ಮುಗಿಸಿದ್ದಾರೆ..

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top