ಕನ್ನಡ

ಪಿ.ವಿ.ಆರ್ ಚಿತ್ರಮಂದಿರಗಳ ವಿರುದ್ಧ ಪ್ರತಿಭಟನೆಗಿಳಿದ ಕನ್ನಡಪರ ಹೋರಾಟಗಾರರು.!

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಪಿ.ವಿ.ಆರ್ ಚಿತ್ರಮಂದಿರಗಳ ವಿರುದ್ಧ ಪ್ರತಿಭಟನೆಗಿಳಿದ ಕನ್ನಡಪರ ಹೋರಾಟಗಾರರು.!

 

 

ಪರಭಾಷೆಯ ಚಿತ್ರಗಳ ಹಾವಳಿಯಿಂದ ಕನ್ನಡ ಸಿನಿಮಾಗಳಿಗೆ ಚಿತ್ರಮಂದಿರಗಳು ಸಿಗುತ್ತಿಲ್ಲ ಎಂದು ದೂರಿರುವ ನಡುವೆಯೇ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳು ವಿಶೇಷವಾಗಿ ಪಿ.ವಿ.ಆರ್ ತೋರುತ್ತಿರುವ ಕನ್ನಡ ವಿರೋಧಿ ನೀತಿ ಖಂಡಿಸಿ ಬೆಂಗಳೂರಿನಲ್ಲಿ ಕನ್ನಡ ಹೋರಾಟಗಾರರು ಪ್ರತಿಭಟನೆ ಮಾಡಿದ್ದಾರೆ.

 

 

 

ಪಿ.ವಿ.ಆರ್ ನಲ್ಲಿ ಕನ್ನಡ ಸಿನಿಮಾಗಳು ಪ್ರದರ್ಶನ ಮಾಡಬೇಕು ಆದರೆ ಪಿ.ವಿ.ಆರ್ ನಲ್ಲಿ ಕನ್ನಡ ಚಿತ್ರಗಳಿಗೆ ಹೆಚ್ಚಿನ ಷೋಗಳನ್ನೂ ನೀಡುತ್ತಿಲ್ಲ ಅಲ್ಲದೆ ಹೀಗಾಗಲೇ ಚನ್ನಾಗಿ ಪ್ರದರ್ಶನ ಕಾಣುತ್ತಿರುವ ಇನ್ನು ಪ್ರದರ್ಶನವಾಗುತ್ತಿರುವ ಕನ್ನಡ ಸಿನಿಮಾಗಳನ್ನು ಹೀಗೆ ಏಕಾಏಕಿ ಎತ್ತಂಗಡಿ ಮಾಡುತ್ತಿರುವುದರಿಂದ ಕೋಪಗೊಂಡ ಹೋರಾಟಗಾರರು ಪ್ರತಿಭಟನೆ ಮಾಡಿದ್ದಾರೆ.

 

 

 

ಕನ್ನಡ ರಾಜ್ಯೋತ್ಸವದ ತಿಂಗಳು ನವೆಂಬರ್’ನಲ್ಲಾದರೂ, ಕನ್ನಡ ಚಿತ್ರಗಳನ್ನ ಪ್ರದರ್ಶನ ಮಾಡಬೇಕೆಂದು ಒತ್ತಾಯಿಸಿ ಕನ್ನಡ ಸಂಘಟನೆಗಳ ಕಾರ್ಯಕರ್ತರುಗಳು ಕೋರಮಂಗಲದ ಪಿವಿಆರ್ ಮಾಲ್’ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದವು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Comments

comments

Click to comment

Leave a Reply

Your email address will not be published. Required fields are marked *

To Top