fbpx
ಕಿರುತೆರೆ

ಈ ವಾರ ಬಿಗ್‌ಬಾಸ್ ಮನೆಯಿಂದ ಹೊರಹೋಗುವ ಸ್ಪರ್ಧಿ ಯಾರು..?

ಈ ವಾರ ಬಿಗ್‌ಬಾಸ್ ಮನೆಯಿಂದ ಹೊರಹೋಗುವ ಸ್ಪರ್ಧಿ ಯಾರು..?

 

 

ಜನಪ್ರಿಯ ರಿಯಾಲಿಟಿ ಷೋ ಬಿಗ್ ಬಾಸ್ ಕನ್ನಡದ 5ನೇ ಸೀಸನ್’ಗೆ ಎಂಟ್ರಿ ಕೊಟ್ಟಿದ್ದ ಒಟ್ಟು 17 ಮಂದಿ ಪೈಕಿ ಈಗಾಗಲೇ ಅಧಿಕೃತವಾಗಿ ಮನೆಯ ಮೂರು ವಾರದ ಎಲಿಮಿನೇಷನ್ ಕೂಡ ಆಗಿದ್ದು ಕ್ರಮವಾಗಿ ಸುಮಾರಾಜಕುಮಾರ್,ಮೇಘ, ದಯಾಳ್ ಮತ್ತು ತೇಜಸ್ವಿನಿ ಎಲಿಮಿನೇಟ್ ಆಗಿದ್ದಾರೆ. ಅಂತೆಯೇ ಈ ವಾರ ಬಿಗ್ ಬಾಸ್ ಮನೆಯಿಂದ ಹೊರವಾಗಲು ಬರೋಬ್ಬರಿ ಆರು ಮಂದಿ ನಾಮಿನೇಟ್ ಆಗಿದ್ದಾರೆ.. ಮುಂದೆ ಓದಿ

 

 

ಈ ವಾರ ಮನೆಯಿಂದ ಹೊರಹೋಗಲು ನಿವೇದಿತಾ, ಕೃಷಿ, ಚಂದ್ರು, ಜಗನ್, ಆಶಿತಾ ಹಾಗೂ ದಿವಾಕರ್ ನಾಮಿನೇಟ್ ಆಗಿದ್ದಾರೆ. ನಾಮಿನೇಟ್ ಆಗಿರುವ ಈ ಆರು ಜನರ ಪೈಕಿ ಯಾರಾದರೂ ಒಬ್ಬರು ಇಂದು ಬಿಗ್‌ಬಾಸ್‌ ಮನೆಯ ತಮ್ಮ ಪ್ರಯಾಣ ಮುಗಿಸಬೇಕಾಗುತ್ತೆ.

 

 

ಒಟ್ಟಾರೆಯಾಗಿ ನಾಮಿನೇಟ್ ಆಗಿರುವ ಸ್ಪರ್ಧಿಗಳಲ್ಲಿ ಯಾರು ಬಿಗ್‌ಬಾಸ್ ನಿಂದ ಎಲಿಮಿನೇಟ್ ಆಗುತ್ತಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಗಬೇಕಾದ್ರೆ ಇಂದಿನ ‘ವಾರದ ಕಥೆ ಕಿಚ್ಚನ ಜತೆ’ ಎಪಿಸೋಡನ್ನು ತಪ್ಪದೇ ನೋಡಿ.. ಈ ಪೈಕಿ ಯಾರು ಮನೆಯಿಂದ ಹೋಗಬೇಕು ಯಾರು ಸೇಫ್ ಆಗಬೇಕು ಎಂಬುದನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

1 Comment

1 Comment

Leave a Reply

Your email address will not be published. Required fields are marked *

To Top