ಉದ್ಯೋಗ

10ನೇ ಕ್ಲಾಸ್ ಪಾಸಾದವರಿಗೆ  ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು 849 ಅರ್ಜಿ ಆಹ್ವಾನಿಸಲಾಗಿದೆ.  

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

10ನೇ ಕ್ಲಾಸ್ ಪಾಸಾದವರು ಕೆಎಸ್ಆರ್‌ಪಿ ನೇಮಕಾತಿಗೆ ಅರ್ಜಿ ಹಾಕಿ

10ನೇ ಕ್ಲಾಸ್ ಪಾಸಾದವರಿಗೆ  ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಹುದ್ದೆಗಳನ್ನು ಭರ್ತಿ ಮಾಡಲು 849 ಅರ್ಜಿ ಆಹ್ವಾನಿಸಲಾಗಿದೆ.  

ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 849 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 18, 2017.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ :18 ವರ್ಷಗಳು. ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27 ವರ್ಷದ ವಯೋಮಿತಿ ನಿಗದಿ ಪಡಿಸಲಾಗಿದೆ. ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 30 ವರ್ಷಗಳು.

 

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು 18/12/2017ಕ್ಕೆ ಹೊಂದಿರತಕ್ಕದ್ದು.

 

ಶುಲ್ಕದ ವಿವಾರ : ಸಾಮಾನ್ಯ ವರ್ಗ, ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1 ಮತ್ತು ಬುಡುಕಟ್ಟು ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ನಿಗದಿ ಮಾಡಲಾಗಿದೆ.

 

ಪ್ರಮುಖ ದಿನಾಂಕಗಳು

* ದಿನಾಂಕ 27/11/2017 ರಿಂದ ಅರ್ಜಿಗಳನ್ನು ಸಲ್ಲಿಸಬಹುದು

* ದಿನಾಂಕ 18/12/2017 ಸಂಜೆ 6 ಗಂಟೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ

* ದಿನಾಂಕ 20/12/2017ರ ತನಕ ಅರ್ಜಿ ಶುಲ್ಕ ಪಾವತಿ ಮಾಡಬಹುದು

 

ನೋಟಿಫಿಕೇಶನ್ ಲಿಂಕ್ ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

http://srpc17.ksp-online.in/PDF/Notification.pdf

 

ಅರ್ಜಿ ಸಲ್ಲಿಸಲು ಲಿಂಕ್ ಅನ್ನು ಕ್ಲಿಕ್ ಮಾಡಿ

http://srpc17.ksp-online.in/index.aspx?ReturnUrl=%2f

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Comments

comments

Click to comment

Leave a Reply

Your email address will not be published. Required fields are marked *

To Top