ಉದ್ಯೋಗ

ಗದಗ ಜಿಲ್ಲಾ ಕೋರ್ಟಿನಲ್ಲಿ 7ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ ಬೇಗ ಅರ್ಜಿ ಸಲ್ಲಿಸಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಗದಗ ಜಿಲ್ಲಾ ಕೋರ್ಟಿನಲ್ಲಿ 7ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ ಬೇಗ ಅರ್ಜಿ ಸಲ್ಲಿಸಿ

ಹುದ್ದೆ: ಗದಗ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗ

ಒಟ್ಟು ಹುದ್ದೆಗಳು: 7

ಹುದ್ದೆ ಹೆಸರು: ಜವಾನ (Peon)

ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷ ಮಿತಿ, ಎಸ್ ಸಿ/ಎಸ್ಟಿಗಳಿಗೆ 18 ರಿಂದ 40 ವರ್ಷ ಮಿತಿ ನಿಗದಿಯಾಗಿದೆ.

ವಿದ್ಯಾರ್ಹತೆ: 7ನೇ ತರಗತಿ ಪಾಸಾಗಿರಬೇಕು. ಕನ್ನಡ ಓದಲು ಹಾಗೂ ಬರೆಯಲು ಬರಬೇಕು.

ಆಯ್ಕೆ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸಂಬಳ ವಿವರ : 9,600 ದಿಂದ 14,550/ ಪ್ರತಿ ತಿಂಗಳು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗೆ 100 ರು, ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 50 ರು. ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ (ಎಸ್ ಬಿಐ) ಮೂಲಕ ಪಾವತಿಸಬಹುದು.

ಖಾಲಿಹುದ್ದೆಯ ನೋಟಿಫಿಕೇಶನ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ

http://ecourts.gov.in/sites/default/files/Peon%20Notification.pdf

 

ಪ್ರಮುಖ ದಿನಾಂಕ:

ಕೋನೆಯ ದಿನಾಂಕ: 23-12-2017.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Comments

comments

Click to comment

Leave a Reply

Your email address will not be published. Required fields are marked *

To Top