fbpx
ಹೆಚ್ಚಿನ

ಹಿಂದೂ ಯುವಕನಿಗೆ ಕೊಲೆ ಬೆದರಿಕೆ ಹಾಕಿದ ಫೇಸ್ಬುಕ್ ಪೇಜ್

ಹಿಂದೂ ಯುವಕನಿಗೆ ಕೊಲೆ ಬೆದರಿಕೆ ಹಾಕಿದ ಫೇಸ್ಬುಕ್ ಪೇಜ್

 

ದೀಪಕ್ ರಾವ್ ಹತ್ಯೆ ಪ್ರಕರಣ ರಾಜ್ಯಾದ್ಯಂತ ಬಹು ದೊಡ್ಡ ಸುದ್ದಿ ಮಾಡುತ್ತಿದ್ದೆ.. ಎಲ್ಲ ಕಡೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದ್ದೆ.. ಈ ಘಟನೆ ನಡೆದ ಎರಡೇ ದಿನದಲ್ಲಿ ಆಘಾತಕಾರಿ ಬೆಳವಣಿಗೆಯೊಂದು ನಡೆದಿದ್ದು ಫೇಸ್ಬುಕ್ ಪುಟವೊಂದು ಯುವಕನೊಬ್ಬನಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.

 

 

`ಟ್ರೂ ಮೀಡಿಯಾ ನೆಟ್ವರ್ಕ್’ ಎಂಬ ಫೇಸ್‍ಬುಕ್ ಪೇಜ್‍ನಲ್ಲಿ ಸುಬ್ಬು ಎಂಬ ಯವಕನಿಗೆ ಈ ಬೆದರಿಕೆ ಹಾಕಲಾಗಿದೆ. ತೊಡೆಲಿ ಕಾಲುಕಿಲೊ ಮಾಂಸ ಇಲ್ಲ… ಪೊಗರು ಜಾಸ್ತಿ ಮಾಡ್ಬೇಡ.. ನೀನು ಎಲ್ಲಾದ್ರು ಬೀದಿ ಹೆಣವಾಗ್ತೀಯ ಅಷ್ಟೇ. ಮರ್ಯಾದಿಯಾಗಿ ಕುಟುಂಬ ಸಾಕಲು ಕಲಿ. ಮತ್ತೆ ಮತ್ತೆ ಜಿಹಾದಿ.. ಜಿಹಾದಿ ಅಂತ ಬೊಬ್ಬೆ ಹೊಡೆದರೆ ತಾಳ್ಮೆ ಕಳೆದುಕೊಂಡು ನಿನ್ನ ಬೀದಿ ಹೆಣ ಮಾಡಿ ಬಿಸಾಕ್ತಾರೆ ಅಷ್ಟೇ ಎಂದು ಯುವಕನೊಬ್ಬನಿಗೆ ಈ ಫೇಸ್ಬುಕ್ ಪುಟ ಬೆದರಿಕೆ ಹಾಕಿದೆ. ಈ ರೀತಿಯ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿರುವುದು ಭಯದ ವಾತಾವರಣ ಮೂಡಿಸಿದೆ.

 

ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ.. ಕ್ರಮ ಕೈಗೊಳ್ಳಬೇಕಾಗಿದೆ..

ಪೊಲೀಸರು ದೀಪಕ್ ರಾವ್ ಕೊಲೆ ಪ್ರಕರಣವನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಎಡಿಜಿಪಿ ಕಮಲ್ ಪಂತ್ ಅವರು ಈ ಕಾರ್ಯವನ್ನು ಹೊಗಳಿದ್ದು ರೂ.1,20,000 ಬಹುಮಾನ ಘೋಷಣೆ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top