ಕ್ರೈಂ ಸ್ಟೋರಿ

ಬಾವಿಗೆ ಹಾರಿ ತಾಯಿಯೊಂದಿಗೆ ಇಬ್ಬರು ಮಕ್ಕಳು ಆತ್ಮಹತ್ಯೆ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಬಾವಿಗೆ ಹಾರಿ ತಾಯಿಯೊಂದಿಗೆ ಇಬ್ಬರು ಮಕ್ಕಳು ಆತ್ಮಹತ್ಯೆ

ಬಾವಿಗೆ ಹಾರಿ ತಾಯಿ-ಮಕ್ಕಳು ಆತ್ಮಹತ್ಯೆ : ಕೊಪ್ಪ ತಾಲೂಕಿನಲ್ಲಿ ಮನಕಲುಕುವ ಘಟನೆ

ಚಿಕ್ಕಮಗಳೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ  ಬಾವಿಗೆ ಹಾರಿ ತಾಯಿಯೊಂದಿಗೆ ಇಬ್ಬರು ಗಂಡು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹೂವಿನಹಕ್ಲು ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ.

ಮೃತರನ್ನು ವಿನೂತ(28), ಮನ್ವಿತ್ (6) ಪ್ರಣೀತ್ (6 ತಿಂಗಳು) ಎಂದು ಗುರುತಿಸಲಾಗಿದೆ, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ .ಬಾಳೆಹೊನ್ನುರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments

comments

Click to comment

Leave a Reply

Your email address will not be published. Required fields are marked *

To Top