fbpx
ಹೆಚ್ಚಿನ

ಭಾರತದ ಮುಸ್ಲಿಮರು ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡಬೇಕೆಂದು ಕರೆ ನೀಡಿದ ಮುಫ್ತಿ ನಾಸಿರ್ ಉಲ್ ಇಸ್ಲಾಂ

ಭಾರತದ ಮುಸ್ಲಿಮರು ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡಬೇಕೆಂದು ಕರೆ ನೀಡಿದ ಮುಫ್ತಿ ನಾಸಿರ್ ಉಲ್ ಇಸ್ಲಾಂ

 

ವಿವಾದಿತ ಹೇಳಿಕೆಯ ಮೂಲಕ ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ವೈಯಕ್ತಿಕ ಮಂಡಳಿಯ ಉಪಾಧ್ಯಕ್ಷ ಮುಫ್ತಿ ನಾಸಿರ್ ಉಲ್ ಇಸ್ಲಾಂ ದೊಡ್ಡ ವಿವಾದವನ್ನು ಸೃಷ್ಟಿ ಮಾಡಿ ದೇಶ್ಯಾದ್ಯಂತ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಭಾರತದ ಮುಸ್ಲಿಮರು ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡಬೇಕು ಎನ್ನುವ ವಿವಾಧಿತ ಹೇಳಿಕೆಯನ್ನು ಇವರು ನೀಡಿದ್ದಾರೆ.

 

 

ಸದಾ ಒಂದಿಲ್ಲ ಒಂದು ವಿವಾದಲ್ಲಿರುವ ಮುಫ್ತಿ ನಾಸಿರ್ ಉಲ್ ಇಸ್ಲಾಂ ಈಗ ಮತ್ತೊಮ್ಮೆ ವಿವಾದದ ಜ್ವಾಲೆ ಎಬ್ಬಿಸಿದ್ದಾರೆ. ಭಾರತವು ಅಸಹಿಷ್ಣುತೆಯ ದಾರಿಯಲ್ಲಿ ನಡೆಯುತ್ತಿದೆ. ಲವ್ ಜಿಹಾದ್, ಗೋರಕ್ಷಣೆ, ತ್ರಿವಳಿ ತಲಾಖ್ ಹೆಸರಿನಲ್ಲಿ ಅಮಾಯಕ ಮುಸ್ಲಿಮರ ಮೇಲೆ ಹಲ್ಲೆ ದೌರ್ಜ್ಯನ್ಯ ನಡೆಸಲಾಗುತ್ತಿದೆ ಎಂದು ಮುಫ್ತಿ ನಾಸಿರ್ ಉಲ್ ಇಸ್ಲಾಂ ಹೇಳಿದ್ದಾರೆ.

 

 

 

ಆಗ 17 ಕೋಟಿ ಮುಸ್ಲಿಮರಿಗಾಗಿ ಪ್ರತ್ಯೇಕ ಪಾಕಿಸ್ತಾನ ದೇಶ ನಿರ್ಮಾಣ ಮಾಡಲಾಯಿತು.ದೇಶದಲ್ಲಿ ಮುಸ್ಲಿಮರ ಮೇಲೆ ಹಲ್ಲೆ ದೌರ್ಜ್ಯನ್ಯ ಮುಂದುವರೆದರೆ ಅವರು ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಇಡಬೇಕು ಎಂದು ಮುಫ್ತಿ ನಾಸಿರ್ ಉಲ್ ಇಸ್ಲಾಂ ಹೇಳಿಕೆ ನೀಡಿದ್ದಾರೆ. ರಾಷ್ಟೀಯ ಏಕತೆಗೆ ಧಕ್ಕೆ ತರುವ ಇವರ ಹೇಳಿಕೆಗೆ ದೇಶ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

 

 

ಮುಫ್ತಿ ನಾಸಿರ್ ಉಲ್ ಇಸ್ಲಾಂ ಹೇಳಿಕೆ ಖಂಡಿಸಿ ದೇಶ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜಾಲತಾಣದಲ್ಲಿ ಮುಫ್ತಿ ನಾಸಿರ್ ಉಲ್ ಇಸ್ಲಾಂ ವಿರುದ್ಧ ಜನರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಒಂದಾಗಿ ಸಾಗುತ್ತಿರುವ ನಮ್ಮನ್ನು ಒಡೆಯುವ ಹುನ್ನಾರ ಮಾಡಬೇಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸುತ್ತಿದ್ದಾರೆ. ಸಾಮರಸ್ಯದಿಂದ ಬಾಳುತ್ತಿರುವ ನಾವು ಒಂದಾಗಿರೋಣ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top