fbpx
ಸಿನಿಮಾ

ಮೋದಿ ಬಗ್ಗೆ ಮೂರಕ್ಷರದಲ್ಲಿ ಲೇವಡಿ ಮಾಡಿದ ರಮ್ಯ

ಇಂದಿನ ಬಿಜೆಪಿ ಪರಿವರ್ತನಾ ಸಮಾವೇಶಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ , ದೇಶದಲ್ಲಿ ಅತಿ ಹೆಚ್ಚು ಬೆಳೆಯುವ ತರಕಾರಿಗಳಾದ ಟೊಮೆಟೋ, ಈರುಳ್ಳಿ ಮತ್ತು ಆಲೂಗಡ್ಡೆ ಟಾಪ್ ಬೆಳೆಗಳಿಗೆ ಹೆಚ್ಚು ಬೆಲೆ ಸಿಗುವಂತಾಗಬೇಕು , ಬೆಳೆಗಳಿಗೆ ಹೆಚ್ಚು ಬೆಲೆ ನಿಗದಿಗೊಳಿಸುತ್ತೇವೆ ಎಪಿಎಂಸಿಗಳಲ್ಲಿ ರೈತರಿಗೆ ಹೆಚ್ಚು ಆದಾಯ ಬರುವಂತೆ ಮಾಡುತ್ತೇನೆ ಎಂದು ತಮ್ಮ ಭಾಷಣದಲ್ಲಿ ಹೇಳಿದರು .

 

 

ಇದಕ್ಕೆ ಪ್ರತಿಯಾಗಿ ಕೆಪಿಸಿಸಿ ಸಾಮಾಜಿಕ ಜಾಲ ತಾಣಗಳ ಮುಖ್ಯಸ್ಥೆ ರಮ್ಯ ಟಾಪ್ ಅನ್ನು ಉಲ್ಟಾ ಮಾಡಿ ಪಾಟ್ (POT) ಎಂದು ವ್ಯಂಗ್ಯವಾಡಿದ್ದಾರೆ .

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top