fbpx
ಸಿನಿಮಾ

75ರ ಮುದಿ ವಯಸ್ಸಿನ ಈ ನಟನ ಮೇಲೆ ಲೈಂಗಿಕ ದೌರ್ಜ್ಯನ್ಯ ಕೇಸ್. ಇವರು ಯಾರು ಗೊತ್ತ.

75 ರ ಮುದಿ ವಯಸ್ಸಿನ ಈ ನಟನ ಮೇಲೆ ಲೈಂಗಿಕ ದೌರ್ಜ್ಯನ್ಯ ಕೇಸ್. ಇವರು ಯಾರು ಗೊತ್ತ.

 

ಬಾಲಿವುಡ್ ಚಿತ್ರರಂಗದ ಹಿರಿಯ ನಟರಾಗಿರುವ ಜೀತೇಂದ್ರ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರ ಹತ್ತಿರದ ಸಂಬಂಧಿಯೊಬ್ಬರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸುಮಾರು 47 ವರ್ಷಗಳ ಹಿಂದೆ ತಮಗೆ ಲೈಂಗಿಕ ಕಿರುಕುಳವನ್ನು ನೀಡಿದ್ದಾರೆಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

 

 

ಮಹಿಳೆಗೆ 18 ವರ್ಷ ವಯಸಾಗಿದ್ದಾಗ 28 ವರ್ಷದ ವಯಸಾಗಿದ್ದ ಜಿತೇಂದ್ರ ಲೈಂಗಿಕ ಕಿರುಕುಳವನ್ನು ನೀಡಿದ ಎಂದು ಮಹಿಳೆ ಆರೋಪಿಸಿದ್ದಾರೆ. ಪೊಲೀಸರು ದೂರು ಸ್ವೀಕಾರ ಮಾಡಿ ಪ್ರಕರಣ ದಾಖಲೆ ಮಾಡಿಕೊಂಡು ತನಿಖೆ ಮಾಡುತ್ತಿದ್ದಾರೆ.

 

 

ಸಿನಿಮಾ ಶೂಟಿಂಗ್ ಗಾಗಿ ಬಾಲಿವುಡ್ ನಟ ಜಿತೇಂದ್ರ ಮಹಿಳೆಯನ್ನು ತಂದೆಯ ಒಪ್ಪಿಗೆಯೊಂದಿಗೆ ಕರೆದುಕೊಂಡು ಹೋಗಿ ಅಲ್ಲಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದರು ಎಂದು ಆರೋಪಿಸಲಾಗಿದೆ.

 

 

ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ಕ್ಷೇತ್ರದಲ್ಲಿ ಹೆಚ್ಚಳವಾಗುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ಖಂಡಿಸಿ #MeToo ಎಂಬ ಅಭಿಯಾನ ಪ್ರಾರಂಭವಾಗಿದೆ. ಇದರ ಭಾಗವಾಗಿ ಮಹಿಳೆಯೊಬ್ಬರು ಈಗ ದೂರನ್ನು ಸಲ್ಲಿಕೆ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top