fbpx
ಸಿನಿಮಾ

ಕದ್ರಿ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದ ಬಾಲಿವುಡ್ ಸಿಂಗರ್ ಸೋನು ನಿಗಮ್

ಖ್ಯಾತ ಬಾಲಿವುಡ್ ಹಿನ್ನೆಲೆ ಗಾಯಕ ಸೋನು ನಿಗಮ್ ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

 

 

ಮಂಜುನಾಥನ ದರ್ಶನ ಪಡೆಯಲೆಂದು ಮುಂಬೈನಿಂದ ಆಗಮಿಸಿದ ಸೋನು ನಿಗಮ್ ಅವರಿಗೆ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಆರತಿಯಲ್ಲಿ ಸ್ವಾಗತಿಸಲಾಗಿತ್ತು ಇದಾದ ಬಳಿಕ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ ಸೋನು ನಿಗಮ್ ಅಭಿಮಾನಿಗಳ ಜೊತೆ ಮಾತಾಡಿ ಖುಷಿಯಿಂದ ಫೋಟೋಗಳನ್ನು ತೆಗೆಸಿಕೊಂಡು ಸಂಭ್ರಮಿಸಿದ್ದಾರೆ ಇದಾದ ಬಳಿಕ ಮುಂಬೈಗೆ ಮರಳಿದ್ದಾರೆ

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top