fbpx
ಸಿನಿಮಾ

ಅನಾರೋಗ್ಯದಿಂದ ಬಳಲುತ್ತಿರುವ ನಟಿ ಜಯಂತಿ ಅವರನ್ನು ಭೇಟಿ ಮಾಡಿದ ಒಳ್ಳೆ ಹುಡುಗ ಪ್ರಥಮ

ಹಿರಿಯ ನಟಿ ಜಯಂತಿ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ನಾಲ್ಕು ದಿನಗಳ ಹಿಂದೆಯಷ್ಟೇ ಖ್ಯಾತ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರೂ ಇನ್ನೂ ಅನೇಕ ಕಿಡಿಗೇಡಿಗಳು ಜಯಂತಿ ಅಮ್ಮ ಅವರು ತೀರಿಕೊಂಡಿದ್ದಾರೆ ಎಂಬ ಗಾಳಿ ಸುದ್ದಿಯನ್ನು ಈ ಸಮಯದಲ್ಲಿ ಹಬ್ಬಿಸಿದ್ದರು ಬಳಿಕ ಶಿವರಾಜ್ ಕುಮಾರ್ ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ಕೊಟ್ಟು ಜಯಂತಿ ಅವರ ಆರೋಗ್ಯದ ವಿಚಾರಣೆ ಮಾಡಿದ್ದರು

 

ಇದೀಗ ಬಿಲ್ಡಪ್ ರಾಜಾ ಪ್ರಥಮ ಜಯಂತಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿ ಬಂದಿದ್ದಾರೆ ಇದರ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಡಪ್ ಪ್ರಥಮ ಹಂಚಿಕೊಂಡಿದ್ದರು.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top