ರಾಜಕೀಯ

ಕೊನೆಗೂ ರಿಲೀಸ್ ಆಯ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ; ಇಲ್ಲಿದೆ ಫುಲ್ ಲಿಸ್ಟ್

ಮುಂದಿನ ತಿಂಗಳು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಬಹುತೇಕ ಶಾಸಕರಿಗೆ ಟಿಕೆಟ್ ಲಭಿಸಿದೆ.ಎಐಸಿಸಿ ಕಚೇರಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಯಿತು. ಜೆಡಿಎಸ್‌ನಿಂದ ವಲಸೆ ಬಂದ ಜಮೀರ್‌ ಅಹಮದ್‌ ಖಾನ್‌, ಚೆಲುವರಾಯಸ್ವಾಮಿ, ಬಾಲಕೃಷ್ಣಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.

 

 

ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಎಲ್ಲಾ 218 ಕ್ಷೇತ್ರಗಳ ಪಟ್ಟಿ ರಿಲೀಸ್ ಮಾಡಿದೆ. ಆದ್ರೆ ಆರು ಕ್ಷೇತ್ರಗಳ ಪಟ್ಟಿ ಮಾತ್ರ ರಿಲೀಸ್ ಆಗಿಲ್ಲ. ಕಿತ್ತೂರು, ಮೇಲುಕೋಟೆ, ಶಾಂತಿನಗರ, ನಾಗಠಾಣಾ, ರಾಯಚೂರು ಮತ್ತು ಸಿಂಧಗಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿಲ್ಲ. ಸಿಎಂ ಸಿದ್ದರಾಮಯ್ಯ ಸೇರಿ ಹಲವು ರಾಜಕಾರಣಿಗಳ ಮಕ್ಕಳಿಗೆ ಟಿಕೆಟ್ ಸಿಕ್ಕಿದೆ. ಸಚಿವ ಆರ್. ರಾಮಲಿಂಗಾರೆಡ್ಡಿ ಅವರ ಪುತ್ರಿಗೆ ಜಯನಗರ ಕ್ಷೇತ್ರದಲ್ಲಿ ಟಿಕೆಟ್‌ ನೀಡಲಾಗಿದೆ.

218 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳು ಈ ರೀತಿ ಇದೆ.

 

 

 

 

 

 

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top