ಭವಿಷ್ಯ

ಜುಲೈ 2018 ತುಲಾ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ತುಲಾ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ತುಲಾ ರಾಶಿ.

ತುಲಾ ರಾಶಿಯವರಿಗೆ ಜುಲೈ ತಿಂಗಳಿನಲ್ಲಿ ಜನಪ್ರಿಯತೆ ಹಾಗೂ ಸಂಭಾವನೆಯ ಪ್ರಮಾಣ ಹೆಚ್ಚಾಗಲಿದೆ.  ನೀವು ಅಂದುಕೊಂಡ ಕಾರ್ಯಗಳು ತ್ವರಿತಗತಿಯಲ್ಲಿ ಸಾಗುವುದು. ನಿಮ್ಮ ಕನಸು ನನಸಾಗುವುದು. ಕಟ್ಟಡ ಕಾಮಗಾರಿ ಕೆಲಸಗಾರರಿಗೆ ಎಂಜಿನಿಯರ್ಗಳಿಗೆ ಉತ್ತಮ ತಿಂಗಳು. ಪ್ರಾಮಾಣಿಕ ವ್ಯವಹಾರಗಳಲ್ಲಿ ಮಿತ್ರರಿಂದ ದ್ರವ್ಯಾನುಕೂಲತೆ ಕಾಣುವಿರಿ. ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ ಬರಲಿದೆ.

 

 

 

ಕೃಷಿ ಹಾಗೂ ಉದ್ಯಮಿಗಳಿಗೆ ಉತ್ತಮ ಯೋಗವಿದೆ. ಕ್ರೀಡಾಪಟುಗಳಿಗೆ ಶ್ರಮವಿಲ್ಲದೇ ಮುನ್ನಡೆ ದೊರೆಯಲಿದೆ. ಅನಿರೀಕ್ಷಿತವಾಗಿ ಅಧಿಕಾರ ಹಾಗೂ ಉನ್ನತ ಹುದ್ದೆಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ . ಗೃಹ ಅಥವಾ ನಿವೇಶನದ ಖರೀದಿಗೆ ಮನಸ್ಸು ಮಾಡುವಿರಿ. ವ್ಯಾಪಾರ ಮತ್ತು ವ್ಯವಹಾರದಲ್ಲಿ ವಿಶೇಷ ಲಾಭ ಕಂಡು ಬರುವುದು.ನಿಮ್ಮ ಆಹಾರ ಕ್ರಮದ ಬಗ್ಗೆ ವಿಶೇಷವಾಗಿ ಗಮನವಿಡಿ. ರೋಗಿಗಳು ಸೂಕ್ತ ಎಚ್ಚರಿಕೆಯನ್ನು ತೆಗೆದುಕೊಳ್ಳಬೇಕು . ಮಕ್ಕಳ ಅಭ್ಯಾಸಗಳ ಮೇಲೆ ಗಮನ ಹರಿಸಬೇಕು. ಹಾಗೂ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕು.

ಜುಲೈ 2018 , ಮೇಷ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ವೃಷಭ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ಮಿಥುನ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ಕಟಕ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ಸಿಂಹ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ಕನ್ಯಾ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top