ಭವಿಷ್ಯ

ಜುಲೈ 2018 ಕುಂಭ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ಕುಂಭ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಕುಂಭ ರಾಶಿ 

ಕುಂಭ ರಾಶಿಯವರಿಗೆ ಜುಲೈ ತಿಂಗಳಿನಲ್ಲಿ ಸರ್ಕಾರಿ ಹಾಗೂ ಅರೆ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುತ್ತವೆ . ಶತ್ರುಗಳ ಬಾಧೆ ನಿವಾರಣೆಯಾಗಲಿದೆ. ಮಕ್ಕಳ ನಡವಳಿಕೆ ನಿಮಗೆ ಹೆಚ್ಚು ಖುಷಿ ನೀಡುವುದು .ಸಂಗಾತಿಯ ಆರೈಕೆ ಹಾಗೂ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆ ಕಂಡು ಬರಲಿದೆ. ಕೌಟುಂಬಿಕ ಸಮಸ್ಯೆಗಳನ್ನು ಮನೆಯ ಸದಸ್ಯರೊಂದಿಗೆ ಬಗೆಹರಿಸಿಕೊಳ್ಳುವಿರಿ . ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆದು ಮನಸ್ಸಿಗೆ ನೆಮ್ಮದಿ ಸಿಗುವುದು. ಕೈಗೊಂಡ ಹೊಸ ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುವುದು. ಸಾಧ್ಯವಾದಲ್ಲಿ ಕುಲದೇವತಾ ಸೇವೆಯಿಂದ ನಿಯೋಜಿಸಲ್ಪಟ್ಟ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದಬಹುದು.

 

 

 

ಕೃಷಿಕ ಮಿತ್ರರಿಗೆ ಬಿಡುವಿಲ್ಲದ ಕೆಲಸ ಒದಗಿ ಬರುವುದು.  ವಿದ್ಯಾರ್ಥಿಗಳು ಈಗಿನಿಂದಲೇ ಕಠಿಣ ಅಭ್ಯಾಸ ಮಾಡುವುದು ಒಳ್ಳೆಯದು .ಬರಲಿರುವ ಸಂಕಷ್ಟಗಳು ನಿಮ್ಮ ಜಾಣ್ಮೆಯಿಂದ ಪರಿಹಾರವಾಗುವುದು. ಬಂಧುಗಳಿಂದ ಆರ್ಥಿಕ ಸಹಾಯ ದೊರೆಯಲಿದೆ .ವ್ಯವಹಾರದ ಮಾತುಕತೆಯಲ್ಲಿ ಪಾರದರ್ಶಕವಾಗಿ ಸರ್ಕಾರಿ ನೌಕರರಿಗೆ ಕೊಂಚ ವಿಶ್ರಾಂತಿ ದೊರೆಯಲಿದೆ. ಆಪ್ತರಿಂದ ಸಮಾಲೋಚನೆ ಮಾಡಿದ ನಂತರ ಮನೆ ಕಟ್ಟುವ ವಿಚಾರ  ಮಾಡಿರಿ .ಆಂಜನೇಯನ ಮಂತ್ರವನ್ನು ಪಠಿಸುವುದು ಒಳ್ಳೆಯದು . ಗುರುವಾರ ಮತ್ತು ಶುಕ್ರವಾರದ ದಿನಗಳು ಉತ್ತಮ .

 

ಜುಲೈ 2018 , ಮೇಷ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ವೃಷಭ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ಮಿಥುನ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ಕಟಕ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ಸಿಂಹ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ಕನ್ಯಾ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ತುಲಾ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ವೃಶ್ಚಿಕ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ಧನಸ್ಸು ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top