ಭವಿಷ್ಯ

ಜುಲೈ 2018 ಮೀನ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ಮೀನ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಮೀನ ರಾಶಿ 

ಮೀನ ರಾಶಿಯವರಿಗೆ ಜುಲೈ ತಿಂಗಳಿನಲ್ಲಿ ಕಚೇರಿಯಲ್ಲಿ ಕೆಲಸ ಮಾಡುವ ನೌಕರರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ.ಆರ್ಥಿಕ ಸಂಸ್ಥೆಗಳಿಂದ ಸಹಾಯ ಹಸ್ತ ದೊರೆಯುವುದು. ಅದನ್ನು ಸದುಪಯೋಗವಾಗುವಂತೆ ನೋಡಿಕೊಳ್ಳಿ. ಮಂಗಳ ಕಾರ್ಯಗಳು ಪೂರ್ವ ನಿಗದಿತವಾಗಿದ್ದಲ್ಲಿ ಅವು ನಿರ್ವಿಘ್ನವಾಗಿ ನೆರವೇರಲಿದೆ .ಸ್ನೇಹಿತರೊಂದಿಗೆ ನಡೆಸಲಿರುವ ಚರ್ಚೆ ನಿಮಗೆ ವ್ಯವಹಾರದಲ್ಲಿ ಉಪಯೋಗವಾಗುವುದು. ಗೌರವ ಮತ್ತು ಅಗೌರವಗಳು ನಿಮ್ಮ ನಡೆ ನುಡಿಯನ್ನು ಅನುಸರಿಸಿ ಇರುತ್ತವೆ. ನಿಮ್ಮ ಹುದ್ದೆಗೆ ತಕ್ಕಂತೆ ವರ್ತಿಸಿರಿ. ಸರ್ಕಾರಿ ಕೆಲಸಗಳು ಸುಗಮವಾಗಿ ಸಾಗಲಿವೆ .

 

 

 

ನಿತ್ಯ ಜೀವನದಲ್ಲಿ ಶಿಸ್ತನ್ನು ರೂಢಿಸಿಕೊಳ್ಳುವುದು ಉತ್ತಮ .ಶಿಸ್ತು ಹೊಂದಿರುವ ಮನುಷ್ಯನಿಗೆ ಶಿವನು ತಲೆ ಬಾಗುವನು ಎಂಬ ಸತ್ಯವನ್ನು ಅರಿತುಕೊಳ್ಳಿ. ಕಳ್ಳ ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಿದೆ. ಶಿವನ ಆರಾಧನೆಯಿಂದ ಆರೋಗ್ಯದಲ್ಲಿ ಸುಧಾರಣೆಯಾಗುವುದು.ಭಾನುವಾರ ಮತ್ತು ಬುಧವಾರ ದಿನಗಳು ಉತ್ತಮವಾಗಿರುವುದು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಹೆಚ್ಚಿನ ಸಮಯ ಮೀಸಲಿಡಬೇಕು. ನೆರೆ ಹೊರೆಯವರೊಂದಿಗೆ ಹೊಂದಿಕೊಂಡು ಹೋಗುವುದು ಒಳ್ಳೆಯದು. ಸ್ನೇಹಿತರು ಸಹಾಯ  ಬೇಡಿ ಬರುವರು ಆದಷ್ಟು ಅವರಿಗೆ ಸಹಾಯ ಮಾಡಿ.

ಜುಲೈ 2018 , ಮೇಷ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ವೃಷಭ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ಮಿಥುನ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ಕಟಕ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 , ಸಿಂಹ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ಕನ್ಯಾ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ತುಲಾ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ವೃಶ್ಚಿಕ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ಧನಸ್ಸು ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

ಜುಲೈ 2018 ಕುಂಭ ರಾಶಿಯವರಿಗೆ ಈ ತಿಂಗಳು ಶುಭ ಅಶುಭ ಫಲಗಳು ಹೀಗಿರುತ್ತವೆ

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top