fbpx
ಸಮಾಚಾರ

SSLC ಪಾಸ್ ಆಗಿರುವವರಿಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಉದ್ಯೋಗಾವಕಾಶ- ಬೇಗ ಅರ್ಜಿ ಹಾಕಿ.

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು 03-06-2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಕರ್ನಾಟಕ ಹೈ ಕೋರ್ಟ್ ತನ್ನ ಅಧಿಕೃತ ವೆಬ್ ತಾಣದಲ್ಲಿ 95 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಹೆಸರು : ಗ್ರೂಪ್-ಡಿ (ಪಿಯೋನ್, ವಾಚ್ ಮ್ಯಾನ್, ಸ್ವೀಪರ್ & ಪಿಯನ್ಸ್ (ಹೌಸ್ ಕೀಪಿಂಗ್))

ಒಟ್ಟು ಹುದ್ದೆ : 95

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-ಜೂನ್-2019

ವಿದ್ಯಾರ್ಹತೆ: ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ 10 ನೇ ತರಗತಿ(ಎಸ್ಎಸ್ಎಲ್ ಸಿ) ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ವಯೋಮಿತಿ:
ಕನಿಷ್ಠ ವಯೋಮಿತಿ : 18 ವರ್ಷ, ಗರಿಷ್ಠ ವಯೋಮಿತಿ ಇತರೆ: 35 ವರ್ಷ (SC,ST, ಕ್ಯಾಟಗೆರಿಯವರಿಗೆ 40)

ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಪಾವತಿಸಬಹುದು.

ಹುದ್ದೆಗಳ ಕುರಿತು ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ:

ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top