fbpx
ಸಮಾಚಾರ

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ಎಫ್)ಖಾಲಿ ಹುದ್ದೆಗಳ ನೇಮಕಾತಿ.

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ಎಫ್) ನಲ್ಲಿ ಗ್ರೂಪ್ ‘ಸಿ’ ನಾನ್-ಗೆಜೆಟೆಡ್ ಮತ್ತು ನಾನ್ ಮಿನಿಸ್ಟ್ರಿಯಲ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

BORDER SECURITY FORCE Recruitment 2019-20 : Application invited for the posts of Head Constable (Radio Operator) and Head Constable (Radio Mechanic) in BSF.

ಹುದ್ದೆಗಳ ವಿವರಗಳು :

ಕ್ರ.ಸಂ ಹುದ್ದೆ ಖಾಲಿ ಹುದ್ದೆ ವಿದ್ಯಾರ್ಹತೆ
1. ಹೆಡ್ ಕಾನ್ಸ್‌ಟೇಬಲ್ (ರೇಡಿಯೋ ಆಪರೇಟರ್) 300
ಮಾನ್ಯತೆ ಪಡೆದ ಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ ಎಸ್‍ಎಸ್‍ಎಲ್‍ಸಿ ಅಥವಾ ಸಮಾನ ವಿದ್ಯಾರ್ಹತೆ ಮತ್ತು ಎರಡು ವರ್ಷಗಳ ರೇಡಿಯೋ ಮತ್ತು ಟೆಲಿವಿಷನ್ ಅಥವಾ ಎಲೆಕ್ಟ್ರಾನಿಕ್ಸ್ ಅಥವಾ ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಅಥವಾ ಡೇಟಾ ಫ್ರೀಪರೇಷನ್ & ಕಂಪ್ಯೂಟರ್ ಸಾಫ್ಟ್ ವೇರ್ ಅಥವಾ ಜನರಲ್ ಇಲೆಕ್ಟ್ರಾನಿಕ್ಸ್ ಅಥವಾ ಡಾಟಾ ಎಂಟ್ರಿ ಆಪರೇಟರ್ ವಿಷಯದಲ್ಲಿ ಐಟಿಐ ಮಾಡಿರಬೇಕು.

ಅಥವಾ

ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ PCM (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ) ವಿಷಯದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ವೇತನಶ್ರೇಣಿ : ರೂ.25500/- ರಿಂದ ರೂ.81100/-

ವಯೋಮಿತಿ :

ಕನಿಷ್ಟ : 18
ಗರಿಷ್ಟ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 25 ವರ್ಷ
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 28 ವರ್ಷ
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ : 30 ವರ್ಷ

ಅರ್ಜಿ ಶುಲ್ಕ :

ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂ.100/-
ಪ.ಜಾತಿ, ಪ.ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇರುತ್ತದೆ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14.05.2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12.06.2019

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top