ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರಲ್ಲಿ ಗ್ರೂಪ್ ‘ಡಿ’ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
Karnataka Govt. Jobs Recruitment Notification:
HIGH COURT OF KARNATAKA Recruitment 2019-20 : Application invited for the posts of PEON, WATCHMEN, SWEEPER, HOUSE KEEPING in High Court Bengaluru.
ಹುದ್ದೆಗಳ ವಿವರಗಳು :
ಹುದ್ದೆ : ಗ್ರೂಪ್’ಡಿ’ ( ಜವಾನರು, ಕಾವಲುಗಾರರು, ಸ್ವೀಪರ್ ಗಳು ಮತ್ತು ಹೌಸ್ ಕೀಪಿಂಗ್ ಜವಾನರು)
ಖಾಲಿ ಹುದ್ದೆಗಳು : 95 (ಉ.ಮೂ ವೃ : 88 ಮತ್ತು ಹೈ.ಕ : 07)
ವಿದ್ಯಾರ್ಹತೆ : ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
ವೇತನಶ್ರೇಣಿ : ರೂ.19900 ರಿಂದ ರೂ.63200 ಮತ್ತು ಇತರೆ ಭತ್ಯೆಗಳು
ವಯೋಮಿತಿ :
ಕನಿಷ್ಠ : 18 ವರ್ಷ
ಗರಿಷ್ಠ :
ಸಾಮಾನ್ಯ ವರ್ಗ : 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ 1 : 40 ವರ್ಷ
ಅರ್ಜಿ ಶುಲ್ಕ :
ಪ.ಜಾತಿ, ಪ.ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ : ರೂ.100
ಇತರ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ : ರೂ.200
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04.05.2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03.06.2019
ಆನ್ಲೈನ್ ಅಥವಾ ಚಲನ್ ಮುಖಾಂತರ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 06.06.2019
ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
