fbpx
ಸಮಾಚಾರ

“ಜನರನ್ನು ಹೊಡೆಯಲು ಜೈ ಶ್ರೀರಾಮ್‌ ಘೋಷಣೆ ಬಳಸಲಾಗುತ್ತಿದೆ” ನೊಬೆಲ್‌ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಜನರನ್ನು ಮೇಲೆ ಹಲ್ಲೆ ಮಾಡಲು, ಹೊಡೆಯಲು ಜೈ ಶ್ರೀರಾಮ್‌ ಘೋಷಣೆಯನ್ನು ದೇಶಾದ್ಯಂತ ಬಳಸಿಕೊಳ್ಳಲಾಗುತ್ತಿದೆ ಎಂದು ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

 

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಮಾಡಿ, ಇಲ್ಲದಿದ್ದರೆ ಯುವಕರ ಮೇಲೆ ಹಲ್ಲೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಘಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಅಮರ್ಥ್ಯ ಸೇನ್ ಈ ಹೇಳಿಕೆ ನೀಡಿದ್ದಾರೆ. ”ಜೈ ಶ್ರೀರಾಮ್‌ ಘೋಷಣೆ’ಗೂ ಬಂಗಾಳಿ ಸಂಸ್ಕೃತಿಗೂ ಸಂಬಂಧವಿಲ್ಲ. ಆದರೆ, ದುರ್ಗಾ ಮಾತೆ ಬಂಗಾಳಿಗಳ ಜೀವನದಲ್ಲಿ ಸರ್ವವ್ಯಾಪಿಯಾಗಿದ್ದಾಳೆ. ಜನರನ್ನು ಥಳಿಸುವ ಉದ್ದೇಶಕ್ಕಾಗಿ ‘ಜೈ ಶ್ರೀರಾಮ್‌’ ಘೋಷಣೆ ಬಳಸಲಾಗಿದೆ,” ಎಂದು ಖೇದ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಮಾಡಿ, ಇಲ್ಲದಿದ್ದರೆ ಯುವಕರ ಮೇಲೆ ಹಲ್ಲೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಘಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಅಮರ್ಥ್ಯ ಸೇನ್ ಈ ಹೇಳಿಕೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top