fbpx
biggboss

ಬಿಗ್ ಬಾಸ್​ ಮನೆಗೆ ಹೋಗುವ ಸ್ಪರ್ಧಿಗಳ ಹೆಸರು ಲೀಕ್..!

ಕನ್ನಡ ಕಿರುತೆರೆಯ ಅತಿದೊಡ್ಡ ಮತ್ತು ಜನಪ್ರಿಯ ರಿಯಾಲಿಟಿ ಷೋ ಬಿಗ್’ಬಾಸ್ ಕಾರ್ಯಕ್ರಮದ ಮತ್ತೊಂದು ಸೀಸನ್ನನ್ನು ಪ್ರಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬಿಗ್ ಬಾಸ್ ಮತ್ತೆ ಶುರುವಾಗುತ್ತೆ ಎಂಬ ಸುದ್ದಿ ಹೊರಬಿದ್ದಾಗಲೇ ಸಾಮಾಜಿಕ ಜಾಲತಾಣಗಳಲ್ಲಿ 7ನೇ ಸೀಸನ್ ಅವತ್ತು ಸ್ಟಾರ್ಟ್ ಆಗುತ್ತಂತೆ, ಇವತ್ತು ಸ್ಟಾರ್ಟ್ ಆಗುತ್ತಂತೆ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಇದೀಗ ವಾಹಿನಿಯವರೇ ಬಿಗ್ ಬಾಸ್ ಸ್ಟಾರ್ಟಿಂಗ್ ಡೇಟ್ ಅನ್ನು ಅನೌನ್ಸ್ ಮಾಡಿದ್ದಾರೆ.

 

 

ಬಹು ನಿರೀಕ್ಷೆಯ ಬಿಗ್ ಬಾಸ್ 7ನೇ ಆವೃತ್ತಿ ಅಕ್ಟೋಬರ್ 13ರಂದು ಆರಂಭವಾಗಲಿದೆ. ಕಳೆದ ಆರು ಸೀಸನ್​ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಕಿಚ್ಚ ಸುದೀಪ್ ಮತ್ತೊಮ್ಮೆ ಬಿಗ್ ಬಾಸ್ ಆಗಲು ರೆಡಿಯಾಗಿದ್ದಾರೆ.. ಈ ಸೀಸನ್ನಿನ ಪ್ರೊಮೊಗಳು ಅದಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ ಸಂಚಲನ ಸೃಷ್ಟಿಸಿದೆ.

ಇಂಥಾ ಬಿಗ್ ಬಾಸ್ ಮನೆಗೆ ಈ ಭಾರಿ ಅವರು ಹೋಗ್ತಾರಂತೆ, ಇವರು ಹೋಗ್ತಾರಂತೆ ಎಂಬಂತ ರೂಮರುಗಳು ಸಾಮಾಜಿಕ ಜಾಲತಾಣದಲ್ಲಿ ಸಿಕಾಪಟ್ಟೆ ಹರಿದಾಡುತ್ತಿದ್ದಾವೆ. ಆದರೆ ಇದೀಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿರುವ ಸ್ಪರ್ಧಿಗಳ ಪಟ್ಟಿ ಗೊತ್ತಾಗಿದ್ದು ಆ EXCLUSIVE ಡೀಟೈಲ್ಸ್ ಇಲ್ಲಿದೆ. ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ.

ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆಯಲಿರುವ ಸಂಭಾವ್ಯರ ಹೆಸರು.
ಕುರಿ ಪ್ರತಾಪ್ (ಹಾಸ್ಯ ನಟ), ವಿಜಯಲಕ್ಷ್ಮಿ (ನಟಿ), ಶ್ವೇತಾ ಪ್ರಸಾದ್ (ರಾಧಾ ರಾಮನ ಧಾರಾವಾಹಿ ನಟಿ), ಶಿವರಾಜ್ ಕೆ.ಆರ್ ಪೇಟೆ (ಹಾಸ್ಯ ನಟ), ನಟಿ ರಾಗಿಣಿ, ಗಾಯಕ ಹನುಮಂತ, ನಟಿ ಪಾರುಲ್ ಯಾದವ್, ಸಿತಾರಾ ರಾವಲ್ (ಟಿಕ್ ಟಾಕ್ ಖ್ಯಾತಿ), ಹಾಗೂ ಮುಂದಾದವರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top