fbpx
ಸಮಾಚಾರ

ರಾಮನಗರ ಜಿಲ್ಲಾ ಪಂಚಾಯಿತಿಯ ನೇಮಕಾತಿ: ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ!

ರಾಮನಗರ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅಧಿಕೃತ ವೆಬ್ ಸೈಟ್ ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಯೋಜನಾ ಸಹಾಯಕ, ಕೋ ಆರ್ಡಿನೇಟರ್ ಹುದ್ದೆಗಾಲ ನೇಮಕಾತಿ ನಡೆಸಲಾಗುತ್ತಿದೆ.

ಸದರಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 10ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ:
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ.

ವಯೋಮಿತಿ
ಕನಿಷ್ಠ ವಯಸ್ಸು: 21 ವರ್ಷ
ಗರಿಷ್ಠ ವಯಸ್ಸು: 45 ವರ್ಷ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ನೇಮಕಾತಿ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚುವರಿ ಮಾಹಿತಿಗಾಗಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top