fbpx
ಸಮಾಚಾರ

ತಮಿಳುನಾಡು ಮುಖ್ಯಮಂತ್ರಿಗೆ ಬೌಲಿಂಗ್ ಮಾಡಿದ ರಾಹುಲ್ ದ್ರಾವಿಡ್!

ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ದಿ ವಾಲ್​ ರಾಹುಲ್​ ದ್ರಾವಿಡ್​, ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿಗೆ ಬೌಲಿಂಗ್​ ಮಾಡಿದ್ದಾರೆ.

 

 

ವಾಲ್ಪಾಡಿಯಲ್ಲಿ ಭಾನುವಾರ ಸೇಲಂ ಕ್ರಿಕೆಟ್ ಫೌಂಡೇಶನ್ ಕ್ರಿಕೆಟ್ ಮೈದಾನ ಉದ್ಘಾಟನೆಗೊಂಡಿತು. ಉದ್ಘಾಟನೆಯ ಬಳಿಕ ರಾಹುಲ್ ದ್ರಾವಿಡ್ ಅವರು ಸಿಎಂ ಪಳನಿಸ್ವಾಮಿ ಅವರಿಗೆ ಬೌಲಿಂಗ್ ಮಾಡಿದರು. ಈ ಸಂದರ್ಭದಲ್ಲಿ ಬಿಸಿಸಿಐ ಮಾಜಿ ಅಧ್ಯಕ್ಷ ಎನ್ ಶ್ರೀನಿವಾಸನ್, ಟಿಎನ್‍ಸಿಎ ಅಧ್ಯಕ್ಷ ರೂಪಾ ಗುರುನಾಥ್ ಕೂಡ ಉಪಸ್ಥಿತರಿದ್ದರು.

ಇನ್ನೂ ಕ್ರೀಡಾಂಗಣವನ್ನು ಉದ್ಘಾಟಿಸಿದ ಸಿಎಂ ಪಳನಿಸ್ವಾಮಿ, ಸಾಂಕೇತಿಕವಾಗಿ ಮೈದಾನದಲ್ಲಿ ಬ್ಯಾಟಿಂಗ್​ ಆಡಿದರು. ಈ ವೇಳೆ ಅವರಿಗೆ ರಾಹುಲ್​ ಬೌಲ್​ ಥ್ರೋ ಮಾಡಿದ್ರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top