fbpx
ಸಮಾಚಾರ

ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿ ಆರತಕ್ಷತೆಯ ಸುಂದರ ಫೋಟೋಗಳಿವು!

ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5ರಲ್ಲಿ ಆರಂಭವಾದ ‘ಪ್ರೀತಿ’ಯ ಜೋಡಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಹೌದು, ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡರ ಮದುವೆ ಇಂದು ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್‍ನಲ್ಲಿ ನಡೆದಿದ್ದು, ನೆನ್ನೆ ರಾತ್ರಿ ಆರತಕ್ಷತೆ ನಡೆದಿದೆ! ಈ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಸೇರಿದಂತೆ ಚಿತ್ರರಂಗದ ಹಲವು ಮಂದಿ ಭಾಗಿಯಾಗಿದ್ದಾರೆ.

 

 

ಗೌನ್​ ತೊಟ್ಟು ಚಂದನ್​ ಕೈ ಹಿಡಿದು ವೇದಿಕೆ ಮೇಲೆ ಎಂಟ್ರಿ ಕೊಟ್ಟ ನಿವೇದಿತಾ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದರು. ಇನ್ನು ಇದೇ ವೇಳೆ ಆರಕ್ಷತೆಗೆ ಹಲವು ಗಣ್ಯರು ಆಗಮಿಸಿ ನವ ಜೋಡಿಗಳಿಗೆ ಶುಭಕೋರಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ದಂಪತಿ ಸಮೇತರಾಗಿ ಆಗಮಿಸಿ ಶುಭಕೋರಿದ್ದಾರೆ. ನಿರೂಪಕ ಅಕುಲ್ ಬಾಲಾಜಿ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಸಾ.ರಾ.ಮಹೇಶ್ ಸೇರಿದಂತೆ ಅನೇಕ ಗಣ್ಯರು ಹೊಸ ಜೋಡಿಗೆ ಶುಭ ಕೋರಿದ್ದಾರೆ.

 

 

ಈ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ.

 

 

 

 

 

 

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top