ದಕ್ಷಿಣ ಭಾರತದ ಖ್ಯಾತ ನಟಿ, ಕಾಂಗ್ರೆಸ್ ವಕ್ತಾರೆ ಖುಷ್ಬೂ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ತಮ್ಮ ಕಣ್ಣಿನ ಶಸ್ತ್ರಚಿಕಿತ್ಸೆ ಬಗ್ಗೆ ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ನಟಿ, ಅಭಿಮಾನಿಗಳಲ್ಲಿ ಒಂದು ಮನವಿ ಮಾಡಿದ್ದಾರೆ.
ಸ್ನೇಹಿತರೆ ನಾನು ಕೆಲ ದಿನಕಾಲ ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತಿಲ್ಲ. ನನ್ನ ಕಣ್ಣಿಗೆ ಸಣ್ಣ ಶಸ್ತ್ರ ಚಿಕಿತ್ಸೆ ಮಾಡಿಕಸಿಕೊಂಡಿದ್ದೇನೆ ಎಂದು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.
ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಕಾರಣದಿಂದ ಕೆಲ ಸಮಯ ತಾನು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವುದಿಲ್ಲ.ಶೀಘ್ರದಲ್ಲೇ ಹಿಂತಿರುಗುವ ಭರವಸೆ ನೀಡುತ್ತೇನೆ. ಅಭಿಮಾನಿಗಳು ಹೊರಗಡೆ ಓಡಾಡುವಾಗ ತಪ್ಪದೇ ಮಾಸ್ಕ್ ಬಳಸಿ ಹಾಗೂ ಸಾಮಾಜಿಕ ಅಂತರ ಕಾಯ್ದು ಕೊಳ್ಳಿ ಎಂದು ಮನವಿ ಮಾಡಿದ್ದಾರೆ.
Hi friends, will be inactive for a while as I had to go under a knife for my eye this morning.. promise to be back soon. Take care, wear a mask if heading out and maintain a distance. ❤ pic.twitter.com/K7d5plvsym
— KhushbuSundar ❤️ (@khushsundar) August 19, 2020
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
