fbpx
ಸಮಾಚಾರ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್:1558 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೋನೆಲ್ ಸೆಲೆಕ್ಷನ್ ಕ್ಲರಿಕಲ್ ಕೇಡರ್‌ನ ವಿವಿಧ ಹುದ್ದೆಗಳ ಮುಂದಿನ ನೇಮಕಾತಿ ಪ್ರಕ್ರಿಯೆಗಾಗಿ ಅಧಿಸೂಚನೆ ಪ್ರಕಟಿಸಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಬ್ಯಾಂಕ್‌ಗಳಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IBPS Clerk 2020 ನೇಮಕಾತಿಗೆ ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಿ. ಅರ್ಜಿ ಸಲ್ಲಿಸಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ibps.in ಗೆ ಭೇಟಿ ನೀಡಿರಿ.

ಒಟ್ಟು ಹುದ್ದೆ: 1558

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 23, 2020

ವಿದ್ಯಾರ್ಹತೆ:
ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿ ಪ್ರಕ್ರಿಯೆ:
ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಅಭ್ಯರ್ಥಿ: 850 ರು
ಎಸ್ ಸಿ, ಎಸ್ಟಿ ಅಭ್ಯರ್ಥಿ: 175 ರು

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top