fbpx
ಸಮಾಚಾರ

ಯಡಿಯೂರಪ್ಪರವರ ರಾಜಕೀಯ ಜೊತೆಗಾರ ಕೊರೋನಾದಿಂದ ನಿಧನ

ಬಿ.ಎಸ್.ಯಡಿಯೂರಪ್ಪನವರ ರಾಜಕಾರಣದ ಆರಂಭದ ದಿನದಿಂದಲೂ ಯಡಿಯೂರಪ್ಪನವರ ಜೊತೆಗಿದ್ದ ದಾನೇರ್ ರುದ್ರಪ್ಪ ನವರು ಕೋವಿಡ್ ಸೋಂಕಿಗೆ ತುತ್ತಾಗಿ, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ತೊಗರ್ಸಿ ಕ್ಷೇತ್ರದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿ,ಶಿಕಾರಿಪುರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿ ಹಾಗೂ ಪಟ್ಟಣದ ವಿಶ್ವಹಿಂದೂ ಪರಿಷತ್ ಆಶ್ರಯದಲ್ಲಿ ನಡೆಯಿತ್ತಿರುವ ಸೇವಾ ವಿಕಾಸ ಶಾಲೆಯ ಅಧ್ಯಕ್ಷರಾಗಿ ದಾನೇರ್ ರುದ್ರಪ್ಪನವರು ಸೇವೆ ಸಲ್ಲಿಸಿದ್ದರು.

ಅಲ್ಲದೇ, ಶಿಕಾರಿಪುರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿ ಹಾಗೂ ಪಟ್ಟಣದ ವಿಶ್ವಹಿಂದೂ ಪರಿಷತ್ ಆಶ್ರಯದಲ್ಲಿ ನಡೆಯಿತ್ತಿರುವ ಸೇವಾ ವಿಕಾಸ ಶಾಲೆಯ ಅಧ್ಯಕ್ಷರಾಗಿ ದಾನೇರ್ ರುದ್ರಪ್ಪನವರು ಸೇವೆ ಸಲ್ಲಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top