fbpx
ಸಮಾಚಾರ

ಮದರ್ ತೆರೇಸಾ ರಾಷ್ಟ್ರೀಯ ಪ್ರಶಸ್ತಿ ಪಡೆದ ಬಿಗ್ ಬಾಸ್ ಖ್ಯಾತಿಯ ಜಿಮ್ ರವಿ

ಮಿಸ್ಟರ್ ಇಂಡಿಯಾ, ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಅಂತರಾಷ್ಟ್ರೀಯ ದೇಹದಾರ್ಡ್ಯ ಪಟು ಜಿಮ್ ರವಿ(ಡಾ. ಎಂವಿ ರವಿ) ಅವರಿಗೆ ಈ ಸಾಲಿನ ಮದರ್ ತೆರೇಸಾ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

 

A.V. Ravi ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಗುರುವಾರ, ಅಕ್ಟೋಬರ್ 15, 2020

 

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಸಂಘದಲ್ಲಿ ಪ್ರಶಸ್ತಿ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ನ್ಯಾಷನಲ್ ಕ್ರಿಸ್‌ ಕೌನ್ಸಿಲ್‌ಆಫ್‌ ಇಂಡಿಯಾ ಮತ್ತು ದಿ ನ್ಯೂಸ್ ಪೇಪರ್ಸ್‌ ಅಸೋಸಿಯೇಷನ್‌ ಆಫ್‌ ಕರ್ನಾಟಕ ಜಂಟಿಯಾಗಿ ಪ್ರಶಸ್ತಿ ನೀಡಿವೆ.

ಸಮಾರಂಭದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಹಾಗೂ ಆಪ್ತ ಕಲಾ ಬಂಧುಗಳಿಂದ ಶುಭಾಶಯಗಳು ಹರಿದು ಬರುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top