fbpx
ಸಮಾಚಾರ

ಮೇಘನಾರ ಹೆರಿಗೆ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದ ಸುಂದರ್​ ರಾಜ್​

ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿದ ಬಳಿಕ ಸರ್ಜಾ ಕುಟುಂಬದವರಿಗೆ ಇದು ಮೊದಲನೇ ಹುಟ್ಟುಹಬ್ಬವಾಗಿದ್ದು, ಅವರ ನೆನಪಿನಲ್ಲೇ 36ನೇ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.

ಇಂದೇ ಮೇಘನಾ ಅವರಿಗೆ ಹೆರಿಗೆ ದಿನಾಂಕ ಕೊಡಲಾಗಿದೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು, ಈ ಬೆಗ್ಗೆ ಮೇಘನಾ ಅವರ ತಂದೆ ಸುಂದರ್ ರಾಜ್ ಅವರು ಸ್ಪಷ್ಟನೆ ನೀಡಿದ್ದು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

‘ಇವತ್ತು ಮೇಘನಾ ಆಸ್ಪತ್ರೆಗೆ ಅಡ್ಮಿಟ್​ ಆಗೋದಿಲ್ಲ. ನಾವೆಲ್ಲರೂ ಚಿರು ಸಮಾಧಿಗೆ ಹೋಗಿ ಪೂಜೆ ಸಲ್ಲಿಸುತ್ತೇವೆ’ ಅಂತ ಸಂದರ್​ ರಾಜ್​ ಹೇಳಿಕೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top