fbpx
ಸಮಾಚಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಉದ್ಯೋಗಾವಕಾಶ: ಖಾಲಿ ಹುದ್ದೆಗಳ ನೇಮಕಾತಿಗೆ ಆರ್ಜಿ ಅಹ್ವಾನ

ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಲಿ ಇರುವ 153 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನೆಯಡಿ ಬೆಂಗಳೂರು ದಕ್ಷಿಣ ಮತ್ತು ಪೂರ್ವ ತಾಲೂಕಿನಲ್ಲಿ ಖಾಲಿ ಇರುವ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ವಿದ್ಯಾರ್ಹತೆ :
ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ :
ಕನಿಷ್ಠ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ

ಅರ್ಜಿ ಸಲ್ಲಿಸುವುದು ಹೇಗೆ:
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://anganwadirecruit.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 24,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top