fbpx
ಸಮಾಚಾರ

NYKS ನೇಮಕಾತಿ 2021: 13206 ಹುದ್ದೆಗಳಿಗೆ ಅರ್ಜಿ ಅಹ್ವಾನ

ನೆಹರೂ ಯುವ ಕೇಂದ್ರ ಸಂಘಟನ್(NYKS)ನಿಂದ 2021ನೇ ಸಾಲಿನ ನೇಮಕಾತಿ ಆರಂಭಿಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ರಾಷ್ಟ್ರೀಯ ಸ್ವಯಂಸೇವಕರ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 20ರೊಳಗೆ ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಸ್ವಯಂ ಸೇವಕ

ಹುದ್ದೆಗಳ ಸಂಖ್ಯೆ: 13206

ಸ್ಥಳ: ಭಾರತದೆಲ್ಲೆಡೆ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಮುಗಿಸಿರಬೇಕು.

ವಯೋಮಿತಿ: ಕನಿಷ್ಠ 18, ಗರಿಷ್ಠ 29 ವರ್ಷ

ಅರ್ಜಿ ಶುಲ್ಕ: ಇಲ್ಲ

ನೇಮಕಾತಿ ಪ್ರಕ್ರಿಯೆ: 10ನೇ ತರಗತಿಯ ಅಂಕಗಳು ಹಾಗೂ ಬೇಸಿಕ್ ಕಂಪ್ಯೂಟರ್ ಜ್ಞಾನ ಆಧರಿಸಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 20, 2021

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top