fbpx
ಸಮಾಚಾರ

ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ರಿಲೀಸ್: ಸಚಿವರ ಕಾಮದಾಟ ಬಟಾಬಯಲು

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ರಿಲೀಸ್ ಆಗಿದೆ. ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಯುವತಿಯನ್ನು ಸಚಿವ ರಮೇಶ್ ಜಾರಕಿಹೊಳಿ ಮಂಚಕ್ಕೆ ಎಳೆದಿದ್ದಾರೆ ಎನ್ನಲಾಗಿದೆ.

ಈ ಸಿ.ಡಿ. ರಿಲೀಸ್ ಆಗಿದ್ದು, ಸಚಿವರ ಕಾಮದಾಟ ಬಟಾಬಯಲಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಹಲ್ಲಹಳ್ಳಿ ಎನ್ನುವವರು ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ರಿಲೀಸ್ ಮಾಡಿದ್ದು, ಯುವತಿಯ ಕುಟುಂಬಕ್ಕೆ ನ್ಯಾಯ ಕೊಡಿಸಿ ಎಂದು ದಿನೇಶ್ ಹಲ್ಲಹಳ್ಳಿ, ಬೆಂಗಳೂರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ.

ಇನ್ನು ಈ ಆರೋಪದ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಯಾವ ಪ್ರತಿಕ್ರಿಯೆ ನೀಡಲಿದ್ದಾರೆ ಎಂದುದನ್ನು ಕಾದುನೋಡಬೇಕಿದೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top