fbpx
ಸಮಾಚಾರ

“ಮದುವೆಗೂ ಮುನ್ನ ಸೆಕ್ಸ್ ಮಾಡಿದ್ರೆ ನೀವು ಏನು ಯೋಚಿಸ್ತೀರಿ?” ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಪುತ್ರಿ ಆಲಿಯಾ ಪ್ರಶ್ನೆ!

ಮದುವೆಗೂ ಮುನ್ನ ಸೆಕ್ಸ್ ನಡೆಸಿದ್ರೆ, ನೀವು ನನ್ನ ಬಗ್ಗೆ ಏನೂ ಯೋಚಿಸುತ್ತೀರಿ ಎಂದು ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಅವರ ಪುತ್ರಿ ಆಲಿಯಾ ಪ್ರಶ್ನೆ ಮಾಡಿದ್ದಾಳೆ.

 

 

ಅನುರಾಗ್ ಕಶ್ಯಪ್ ತಮ್ಮ ಯೂಟ್ಯೂಬ್ ಖಾತೆಯಲ್ಲಿ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಆಲಿಯಾ ತಂದೆಗೆ ಹಲವು ಪ್ರಶ್ನೆಗಳನ್ನು ಕೇಳುತ್ತಾಳೆ. ಈ ಪ್ರಶ್ನೆಗಳ ಪಟ್ಟಿಯಲ್ಲಿ ಮದುವೆ ಮುನ್ನ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ರೆ ನಿಮ್ಮ ಪ್ರತಿಕ್ರಿಯೆ ಹೇಗಿರುತ್ತೆ ಎಂದು ಕೇಳಿದ್ದಾಳೆ.

ಇದಕ್ಕೆ ಅನುರಾಗ್ ಕಶ್ಯಪ್ ಇದೆಂತಹ ಪ್ರಶ್ನೆ ಅಂತ ಕೇಳುತ್ತೀಯಾ? 80ರ ದಶಕದಲ್ಲಿ ನಾವು ಇಂತಹ ಪ್ರಶ್ನೆಗಳನ್ನು ಕೇಳುತ್ತಿದ್ದೇವೆ. ಈ ಪ್ರಶ್ನೆ ಬಿಟ್ಟು ಮುಂದೆ ಹೋಗೋಣ ಎಂದು ಉತ್ತರಿಸಿದ್ದಾರೆ. ಅಲ್ಲದೆ, ಈಗ ಸಮಾಜ ಸಾಕಷ್ಟು ಬದಲಾಗಿದೆ. ಈಗಿನ ಪರಿಸ್ಥಿತಿಯಲ್ಲಿ ಈ ಪ್ರಶ್ನೆ ದೊಡ್ಡ ಮಹತ್ವವಿಲ್ಲ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಅನುರಾಗ್ ಶೇರ್ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top