fbpx
ಉದ್ಯೋಗ

ಬಿಎಂಟಿಸಿ ನೇಮಕಾತಿ: 500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಈ ವರ್ಷದ ನೇಮಕಾತಿಯನ್ನು ಮುಂದುವರೆಸಿದ್ದು 500 ಮೆಕ್ಯಾನಿಕ್ ಡೀಸೆಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಮೂಲಕ ನವೆಂಬರ್ 30 -11 -2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 10ನೇ ತರಗತಿ ವಯೋಮಿತಿ ಮಾಡಲಾಗಿದೆ.

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/- ರಿಂದ 9,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

ವಯೋಮಿತಿ:
ಬಿಎಂಟಿಸಿ ನಿಯಮದ ಪ್ರಕಾರ ಅರ್ಜಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಸಂದರ್ಶನ ಮೂಲಕ ನೇಮಕಾತಿ ನೆಡಯಲಿದೆ.

ಅರ್ಜಿ ಶುಲ್ಕ:
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಕೃತ ಅಧಿಸೂಚನೆಯನ್ನು ಓದಬೇಕು.

ಅರ್ಜಿ ಸಲ್ಲಿಕೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://mybmtc.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top