fbpx
ಸಮಾಚಾರ

ನಟ ಶಿವರಾಂ​ ಆರೋಗ್ಯ ಇನ್ನಷ್ಟು ಚಿಂತಾಜನಕ; ಕೋಮಾದಲ್ಲಿ ಹಿರಿಯ ಕಲಾವಿದ

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಕೋಮಾಗೆ ಸ್ಥಿತಿಗೆ ತಲುಪಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ತಲೆಗೆ ಪೆಟ್ಟುಮಾಡಿಕೊಂಡಿರುವ ಶಿವರಾಂ ಅವರನ್ನು ಸದ್ಯ ಬೆಂಗಳೂರಿನ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

84 ವರ್ಷದ ಶಿವರಾಮ್ ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ಆಗ ಅವರನ್ನು ಕರೆತಂದು ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಲಾಗಿತ್ತು ಅವರ ತಲೆಗೆ ಗಂಭೀರ ಗಾಯವಾಗಿದ್ದು ಬ್ರೈನ್ ಗೆ ಬಲವಾದ ಪೆಟ್ಟು ಬಿದ್ದಿದ್ದು ಅರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ತಲೆಗೆ ಪೆಟ್ಟುಮಾಡಿಕೊಂಡಿರುವ ಶಿವರಾಂ ಅವರನ್ನು ಸದ್ಯ ಬೆಂಗಳೂರಿನ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

84 ವರ್ಷದ ಶಿವರಾಮ್ ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ಆಗ ಅವರನ್ನು ಕರೆತಂದು ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಲಾಗಿತ್ತು ಅವರ ತಲೆಗೆ ಗಂಭೀರ ಗಾಯವಾಗಿದ್ದು ಬ್ರೈನ್ ಗೆ ಬಲವಾದ ಪೆಟ್ಟು ಬಿದ್ದಿದ್ದು ಅರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top