fbpx
ಸಮಾಚಾರ

ಜಿಲ್ಲಾ ಪಂಚಾಯತ್ ನೇಮಕಾತಿ 2022: SSLC ಪಾಸ್ ಆದವರು ಅರ್ಜಿ ಸಲ್ಲಿಸಿ

ಅಗತ್ಯವಿರುವ ಹುದ್ದೆಗಳನ್ನು ಭರ್ತಿ ಮಾಡಲು ಹಾಸನ ಜಿಲ್ಲಾ ಪಂಚಾಯತ್ ಅರ್ಜಿ ಆಹ್ವಾನಿಸಿದೆ. ಸುಮಾರು 16 ಹುದ್ದೆಗಳಿಗೆ ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿ ಮಾಡುತ್ತಿದ್ದು ಅರ್ಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗೆ ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ನಲ್ಲಿ ಸಲ್ಲಿಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು 20/01/2022 ಕೊನೆ ದಿನಾಂಕವಾಗಿದೆ. ಪ್ರಸ್ತುತ ನೇಮಕಾತಿಯ ಬಗ್ಗೆ ಇನ್ನಷ್ಟು ವಿವರಗಳನ್ನ ಈ ಕೆಳಗೆ ಓದಿ.

ಹುದ್ದೆಯ ಹೆಸರು: ಬರಿಗಾಲಿನ ತಂತ್ರಜ್ಞ (Barefoot Technician- BFT)

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆ ಅಥವಾ ವಿಶ್ವವಿದ್ಯಾನಿಲಯಗಳಿಂದ SSLC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅನುಭವ:
ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 2-3 ವರ್ಷ ಅನುಭವ ಹೊಂದಿರಬೇಕು.

ವಯೋಮಿತಿ:
ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು
ಹಾಗೂ ಗರಿಷ್ಟ 45 ವರ್ಷದೊಳಗಿರಬೇಕು. (ಹಾಸನ ಜಿಲ್ಲಾ ಪಂಚಾಯಿತಿ ನಿಯಮಾವಳಿ ಪ್ರಕಾರ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.)

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ನೇಮಕಾತಿಯ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top