ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ IPL ಟೂರ್ನಿಯ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ದೆಹಲಿ ಕ್ಯಾಪಿಟಲ್ಸ್ ಸೋಲು ಕಂಡಿತು. ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರಬಿದ್ದಿದ್ದ ಮುಂಬೈ ತನ್ನ ಜೊತೆಗೆ ದೆಹಲಿಯನ್ನೂ ಸೀಸನ್ನಿಂದ ಹೊರಗೆಳೆಯಿತು. ಡೆಲ್ಲಿ ತಂಡ ಸೋಲುವ ಮೂಲಕ ನಮ್ಮ RCB ತಂಡ ಪ್ಲೇ ಆಫ್ ಹಂತಕ್ಕೆ ಲಗ್ಗೆ ಇಟ್ಟಿತು.
RCB qualified for the playoffs for the third consecutive year. We bring to you raw emotions, absolute joy and post-match celebrations, as the team watched #MIvDC. This is how much it meant to the boys last night.@kreditbee#PlayBold #IPL2022 #Mission2022 #RCB #ನಮ್ಮRCB pic.twitter.com/5lCbEky8Xy
— Royal Challengers Bangalore (@RCBTweets) May 22, 2022
ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಹಣಾಹಣಿಯನ್ನು ಆರ್ಸಿಬಿಯ ಎಲ್ಲ ಆಟಗಾರರೂ ಜತೆಯಾಗಿ ಕುಳಿತು ಹೋಟೆಲ್ನಲ್ಲಿ ದೊಡ್ಡಪರದೆಯ ಮೇಲೆ ವೀಕ್ಷಿಸಿದರು. ಆಟಗಾರರು ಡೆಲ್ಲಿ ವಿಕೆಟ್ ಪತನವನ್ನು ಹಾಗೂ ಮುಂಬೈ ಪಂದ್ಯದಲ್ಲಿ ಹಿಡಿತ ಸಾಧಿಸುತ್ತಿರುವುದನ್ನು ಸಂಭ್ರಮಿಸುತ್ತಿರುವ ವಿಡಿಯೊವನ್ನು ಆರ್ಸಿಬಿ ಟ್ವೀಟ್ ಮಾಡಿದೆ.
An incredible moment, but just another step on the journey. #Mission2022 #IPL2022 #RCB #ನಮ್ಮRCB pic.twitter.com/1GLSvFAKmd
— Freddie Wilde (@fwildecricket) May 21, 2022
ಆರ್ಸಿಬಿ ಶೇರ್ ಮಾಡಿರುವ ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ಮ್ಯಾಕ್ಸ್ವೆಲ್ ಮತ್ತು ಡುಪ್ಲೆಸಿಸ್ ಭರ್ಜರಿಯಾಗಿ ಸಂಭ್ರಮಿಸುತ್ತಿದ್ದಾರೆ. ಇಷ್ಟೇ ಅಲ್ಲ,. ಕೊನೆಯಲ್ಲಿ ಮುಂಬೈ ಗೆದ್ದಾಗ ಇಡೀ RCB ತಂಡವೇ ಕುಣಿದು ಕುಪ್ಪಳಿಸಿರುವುದು ವಿಡಿಯೋದಲ್ಲಿ ಕಾಣಬಹುದು.
RCB qualified for the playoffs for the third consecutive year. We bring to you raw emotions, absolute joy and post-match celebrations, as the team watched #MIvDC. This is how much it meant to the boys last night.@kreditbee#PlayBold #IPL2022 #Mission2022 #RCB #ನಮ್ಮRCB pic.twitter.com/5lCbEky8Xy
— Royal Challengers Bangalore (@RCBTweets) May 22, 2022
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ