fbpx
ಸಮಾಚಾರ

ನವೆಂಬರ್ 17: ನಾಳೆಯ ಪಂಚಾಂಗ ಮತ್ತು ರಾಶಿ ಭವಿಷ್ಯ

ನವೆಂಬರ್ 17, 2022 ಗುರುವಾರ
ವರ್ಷ : 1944, ಶೋಭಾಕೃತ
ತಿಂಗಳು : ಕಾರ್ತೀಕaa, ಪಕ್ಷ : ಕೃಷ್ಣಪಕ್ಷ

Panchangam
ತಿಥಿ : ಅಷ್ಟಮೀ : Nov 16 05:50 am – Nov 17 07:57 am; ನವಮೀ : Nov 17 07:57 am – Nov 18 09:33 am
ನಕ್ಷತ್ರ : ಮಖ: Nov 16 06:59 pm – Nov 17 09:20 pm; ಪುಬ್ಬ: Nov 17 09:20 pm – Nov 18 11:08 pm
ಯೋಗ : ಇಂದ್ರ: Nov 17 01:08 am – Nov 18 01:23 am; ವೈಧೃತಿ: Nov 18 01:23 am – Nov 19 01:11 am
ಕರಣ : ಕುಲವ: Nov 16 06:57 pm – Nov 17 07:57 am; ತೈತುಲ: Nov 17 07:57 am – Nov 17 08:50 pm; ಗರಿಜ: Nov 17 08:50 pm – Nov 18 09:33 am

Time to be Avoided
ರಾಹುಕಾಲ : 1:29 PM to 2:55 PM
ಯಮಗಂಡ : 6:22 AM to 7:48 AM
ದುರ್ಮುಹುರ್ತ : 10:10 AM to 10:56 AM, 02:43 PM to 03:29 PM
ವಿಷ : 05:56 AM to 07:39 AM
ಗುಳಿಕ : 9:13 AM to 10:38 AM

Good Time to be Used
ಅಮೃತಕಾಲ : 06:42 PM to 08:28 PM
ಅಭಿಜಿತ್ : 11:41 AM to 12:27 PM

Other Data
ಸೂರ್ಯೋದಯ : 6:22 AM
ಸುರ್ಯಾಸ್ತಮಯ : 5:46 PM

 

 

 

 

ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಬಾಯಿಸಬಲ್ಲಿರಿ. ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ.ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು.

 

ಅಧಿಕ ಬಂಡವಾಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಲಿದೆ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.

 

ವಾದ ವಿವಾದಗಳಿಗೆ ಕಾರಣರಾಗದಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ. ನಿಂತ ಕೆಲಸಕಾರ್ಯಗಳನ್ನು ಚಾಲನೆಗೊಳಿಸಿರಿ.

 

ದೂರ ಸಂಚಾರದಿಂದ ದೇಹಾಯಾಸವಾದೀತು. ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವರಣ. ಆರ್ಥಿಕ ರೂಪದಲ್ಲಿ ಖರ್ಚುವೆಚ್ಚಗಳಿದ್ದರೂ ಧನಾಗಮನದಿಂದ ಅನುಕೂಲ.ವಿದ್ಯಾರ್ಥಿಗಳಿಗೆ ವಿದ್ಯಾಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ.

 

 

ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶಮಾಡಬಹುದು – ವಿಶೇಷವಾಗಿ ನೀವು ನಿಮ್ಮ ಪ್ರೀತಿಪಾತ್ರರು ಇತರರೊಂದಿಗೆ ತುಂಬಾ ಸ್ನೇಹದಿಂದಿರುವುದನ್ನು ಕಂಡಾಗ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. ಈ ದಿನ ನಿಮ್ಮ ವೈವಾಹಿಕ ಜೀವನ ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತದೆ.

 

 

ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿ ಯನ್ನು ಕುಂಠಿತಗೊಳಿಸಿದೆಯಂದು ಕಂಡುಕೊಳ್ಳಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ.

 

 

ನಿಮ್ಮ ಸಾಮಾಜಿಕ ಕಾಳಜಿಯನ್ನು ಜನ ಕೊಂಡಾಡುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ , ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ.

 

 

ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ಮೊದಲು ನೋಡಿದ ವ್ಯಕ್ತಿಯೊಂದಿಗೆ ವಿವಾಹದ ವಿಷಯದಲ್ಲಿ ಸೂಕ್ತ ನಿರ್ಧಾರ ತಳೆಯಿರಿ.

 

ದಿನನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವುದರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ.

 

 

ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗುವುದು. ಜಗನ್ನಿಯಾಮಕಿ ದೇವಿ ಸ್ತೋತ್ರವನ್ನು ಪಠಿಸಿ. ದುರ್ಗಾ ಮಂದಿರಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿ.ನಿಮಗೆ ಹಣಕಾಸಿನ ನೆರವು ದೊರೆಯುವುದು ಮತ್ತು ಕುಟುಂಬ ವರ್ಗದವರ ಸಹಕಾರವೂ ದೊರೆಯುವುದು.

 

ನಿತ್ಯದ ಪಡಿಪಾಟಲುಗಳು ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ.

 

ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top